• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಟರಿ ಶಕ್ತಿ ಸಂಗ್ರಹಣೆಯತ್ತ ಭಾರತ ಚಿತ್ತ: ಪ್ರಹ್ಲಾದ್‌ ಜೋಶಿ

Jan 03 2025, 12:30 AM IST
ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಸೂರ್ಯಘರ್‌ ಯೋಜನೆಯೊಂದರಿಂದಲೇ ದೇಶದಲ್ಲಿ 30 ಗಿ.ವ್ಯಾ. ಶಕ್ತಿ ಉತ್ಪಾದನೆಯ ಗುರಿ ಹಾಕಿಕೊಳ್ಳಲಾಗಿದೆ. ತನ್ಮೂಲಕ ಒಟ್ಟು 70 ಗಿ.ವ್ಯಾ. ಶಕ್ತಿಯನ್ನು ನವೀಕರಿಸಬಹುದಾದ ಇಂಧನದಿಂದ ಉತ್ಪಾದನೆ ಮಾಡುವ ಉದ್ದೇಶ ಇದೆ ಎಂದು ಪ್ರಹ್ಲಾದ್‌ ಜೋಶಿ ತಿಳಿಸಿದರು.

ಭಾರತ ಕ್ರಿಕೆಟ್‌ ತಂಡದಲ್ಲಿ ಗಂಭೀರ ಭಿನ್ನಮತ?: ಹದಗೆಟ್ಟ ಡ್ರೆಸ್ಸಿಂಗ್ ರೂಂ ವಾತಾವರಣ

Jan 02 2025, 12:34 AM IST
ಆಟಗಾರರ ಜೊತೆ ಸಮನ್ವಯ ಸಾಧಿಸಲು ಕೋಚ್‌ ಗೌತಮ್‌ ಗಂಭೀರ್‌ ವಿಫಲ: ವರದಿ. ಹಿರಿಯ ಆಟಗಾರರ ಜೊತೆಗೂ ಮನಸ್ತಾಪ, ಗೇಮ್‌ ಪ್ಲ್ಯಾನ್‌ ಬಗ್ಗೆ ಇಲ್ಲ ಸಹಮತ?. ಆಯ್ಕೆ ಸಮಿತಿ ನಿರ್ಧಾರದ ಬಗ್ಗೆಯೂ ಬೇಸರ

ಭಾರತ ವಾಸ್ತುಶಿಲ್ಪ ಕಲೆಗೆ ಅಮರಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ

Jan 02 2025, 12:31 AM IST
ಭಾರತದ ವಾಸ್ತುಶಿಲ್ಪ ಕಲೆಗೆ ಅಮರಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರವಾಗಿದೆ. ಅವರು ದೇಶಾದ್ಯಂತ ಅತ್ಯಂತ ನಾಜೂಕಾದ ಕೆತ್ತನೆಯಿಂದ ಹಲವಾರು ದೇವಾಲಯಗಳನ್ನು ನಿರ್ಮಿಸಿದವರು ಎಂದು ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ತಿಪ್ಪೇಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಅಖಿಲ ಭಾರತ ಪುರೋಹಿತ ಕಾರ್ಮಿಕರ ಫೆಡರೇಶನ್ ಕೊಡಗು ಶಾಖೆ ಉದ್ಘಾಟನೆ

Jan 01 2025, 12:02 AM IST
ಸೋಮವಾರಪೇಟೆಯ ಸೋಮೇಶ್ವರ ದೇವಾಲಯದ ಸಭಾಂಗಣದಲ್ಲಿ ಅಖಿಲ ಭಾರತ ಪುರೋಹಿತ ಕಾರ್ಮಿಕರ ಫೆಡರೇಶನ್ ನ ಕೊಡಗು ಜಿಲ್ಲಾ ಶಾಖೆ ಉದ್ಘಾಟನೆ ನೆರವೇರಿತು.

ಭಾರತ ದೇಶದ ಮುಕುಟ ಕಾಶ್ಮೀರದ ವಿಶ್ವದ ಅತಿ ಎತ್ತರದ ರೈಲು ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

Dec 31 2024, 12:00 PM IST

  ಜಮ್ಮು ಮತ್ತು ಕಾಶ್ಮೀರದ ಹಿರಿಮೆಗೆ ವಿಶ್ವಮಟ್ಟದ ಗರಿ ಮೂಡಿದ್ದು, ಎಂಜಿನಿಯರಿಂಗ್‌ ಅದ್ಭುತ, ಸ್ವತಂತ್ರ ಭಾರತದ ಎಂಜಿನಿಯರಿಂಗ್‌ ನಾವೀನ್ಯತೆ ಹಾಗೂ ನೈಪುಣ್ಯತೆಯನ್ನು ಜಗತ್ತಿಗೆ ಸಾರುವ ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ‘ಚೀನಾಬ್ ಕಮಾನು ಸೇತುವೆ’ ಅಧಿಕೃತ ರೈಲು ಸಂಚಾರ ಸೇವೆಗೆ ಸಜ್ಜಾಗಿದೆ.

ಭಾರತ ಮಾಹಿತಿ ತಂತ್ರಜ್ಞಾನದ ಕೇಂದ್ರವಾಗುತ್ತಿದೆ

Dec 30 2024, 01:04 AM IST
ಇಂದಿನ ಜಾಗತಿಕ ವ್ಯವಸ್ಥೆಯಲ್ಲಿ ಸಾಕಷ್ಟು ಅವಕಾಶ ಇದ್ದು, ಜೀವನದ ಗುರಿ ಮತ್ತು ಕನಸು ನನಸಾಗಿಸಲು ಶಿಸ್ತು ಮತ್ತು ಬದ್ಧತೆ ಅವಶ್ಯ

ಮೆಲ್ಬರ್ನ್‌ ಟೆಸ್ಟ್‌ನಲ್ಲಿನ್ನು ಕ್ಲೈಮ್ಯಾಕ್ಸ್‌ ಕುತೂಹಲ: ಗೆಲುವಿಗಾಗಿ ಭಾರತ vs ಆಸ್ಟ್ರೇಲಿಯಾ ರೋಚಕ ಪೈಪೋಟಿ

Dec 30 2024, 01:02 AM IST
4ನೇ ಟೆಸ್ಟ್‌: ಗೆಲುವಿಗಾಗಿ ಭಾರತ vs ಆಸ್ಟ್ರೇಲಿಯಾ ರೋಚಕ ಪೈಪೋಟಿ. 4ನೇ ದಿನದ ಆರಂಭದಲ್ಲಿ ಭಾರತ, ಕೊನೆಯಲ್ಲಿ ಆಸೀಸ್‌ ಪ್ರಾಬಲ್ಯ. 2ನೇ ಇನ್ನಿಂಗ್ಸ್‌ನಲ್ಲಿ ಆಸೀಸ್‌ 91/6 ರಿಂದ 228/9. ಕಾಡಿದ ಲಬುಶೇನ್‌, ಕಮಿನ್ಸ್‌, ಲಯನ್‌. 333 ರನ್‌ ಲೀಡ್‌. ಇಂದು ಪಂದ್ಯದ ಕೊನೆ ದಿನ

ಭಾರತ ದೇಶದಲ್ಲಿ ತಾಯಿಗೆ ಪೂಜ್ಯನೀಯ ಸ್ಥಾನ

Dec 29 2024, 01:15 AM IST
ಪ್ರಾಕೃತಿಕವಾಗಿ ಹೆಣ್ಣು ಮಕ್ಕಳಿಗೆ ಪ್ರೀತಿ, ತಾಳ್ಮೆ,ಅಂತಃಕರಣ ಸ್ವಾಭಾವಿಕವಾಗಿ ಬಂದಿರುತ್ತದೆ.

ಭಾರತ ಕಂಡ ಪ್ರಾಮಾಣಿಕ ಪ್ರಧಾನಿ ಮನಮೋಹನ್‌ ಸಿಂಗ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 28 2024, 01:00 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಶ್ರಮಿಸಿ

Dec 27 2024, 12:47 AM IST
ಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ. ಅದರಲ್ಲೂ ಮಹಿಳೆಯರು, ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ, ಇದರಿಂದ ಮಕ್ಕಳ ಮೆದುಳಿನ ಬೆಳವಣಿಗೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 135
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved