ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ - 9 ಉಪ ಸಮಿತಿಗಳಿಗೆ ಸಂಚಾಲಕರ ನೇಮಕ
Sep 12 2024, 01:52 AM IST87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಸಮಿತಿಯು ಉಪ ಸಮಿತಿಗಳಿಗೆ ಕಾರ್ಯ ಚಟುವಟಿಕೆಗಳು, ಅಂದಾಜು ವೆಚ್ಚ ಮತ್ತು ಶಿಫಾರಸುಗಳ ವರದಿ ಸಲ್ಲಿಸುವಂತೆ ಸೂಚಿಸಿದೆ. ಸಮ್ಮೇಳನದ ಮೆರವಣಿಗೆಯನ್ನು ಯಶಸ್ವಿಗೊಳಿಸಲು 9 ಉಪ ಸಮಿತಿಗಳನ್ನು ರಚಿಸಲಾಗಿದೆ.