ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ: ಶಾಸಕ ಎಚ್.ಟಿ.ಮಂಜು
Aug 16 2024, 12:48 AM ISTಕೆ.ಆರ್.ಪೇಟೆ ತಾಲೂಕಿನಲ್ಲಿ ಹೊಸಹೊಳಲು ಗೋವಿಂದೇಗೌಡ, ಗೋವಿಂದಶೆಟ್ಟರು, ಬಳ್ಳೇಕೆರೆ ಪುಟ್ಟಸ್ವಾಮೀಗೌಡ, ಶೀಳನೆರೆ ಕೆ.ಎಸ್.ಬೋರೇಗೌಡ, ಮಡುವಿನಕೋಡಿ ಹಾಲೇಗೌಡ, ಸಿದ್ದೇಗೌಡ, ಕಿಕ್ಕೇರಿಯ ನರಸೇಗೌಡ, ಬಿದರಹಳ್ಳಿ ಶಿವರಾಮಯ್ಯ ಸೇರಿದಂತೆ ಹಲವು ಗ್ರಾಮಗಳ ಹೋರಾಟಗಾರರು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು.