ನೂತನ ಶಿಕ್ಷಣ ನೀತಿಯಲ್ಲಿ ಭಾರತ ಹೆಮ್ಮೆ ಪಡುವ ಪಠ್ಯವಿದೆ: ಸಂಜಯ್ ಕುಮಾರ್
Jun 21 2024, 01:04 AM ISTನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಲಾಗಿದೆ. ಎನ್.ಸಿ.ಇ.ಆರ್.ಟಿ ಪಠ್ಯಕ್ರಮವನ್ನು ಪರಿಷ್ಕೃತಗೊಳಿಸಿದ್ದು, ಹೊಸ ಪಠ್ಯಗಳು ಸೇರ್ಪಡೆಯಾಗಿವೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ.