ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ : ಭಾರತ ಬೆದರಿಕೆ ಹಾಕುತ್ತಿದೆ ಎಂದು ಆರೋಪ
Sep 28 2024, 01:26 AM ISTವಿಶ್ವಸಂಸ್ಥೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಭಾರತ ತನ್ನ ಸೇನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಪಾಕಿಸ್ತಾನದ ಗಡಿಯಲ್ಲಿ ನಿಯೋಜಿಸುತ್ತಿದೆ ಮತ್ತು ಕಾಶ್ಮೀರವನ್ನು ಕೈವಶ ಮಾಡಿಕೊಳ್ಳುವ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.