• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಹಾಕಿ ತಂಡದ ಮಡಿಲಿಗೆ 5ನೇ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ

Sep 18 2024, 01:57 AM IST
ಫೈನಲ್‌ನಲ್ಲಿ ಚೀನಾ ವಿರುದ್ಧ 1-0 ಗೋಲಿನ ಗೆಲುವು. ಪಂದ್ಯ ಮುಕ್ತಾಯಗೊಳ್ಳಲು 9 ನಿಮಿಷ ಬಾಕಿ ಇದ್ದಾಗ ಗೋಲು ಬಾರಿಸಿ ಗೆಲುವು ದಾಖಲಿಸಿದ ಭಾರತ. ಸತತ 2ನೇ ಬಾರಿಗೆ ಚಾಂಪಿಯನ್‌ ಪಟ್ಟ.

2047ಕ್ಕೆ ವಿಕಸಿತ ಭಾರತ ಮೋದಿ ಸಂಕಲ್ಪ: ಬಿ.ವೈ.ವಿಜಯೇಂದ್ರ ಪ್ರತಿಪಾದನೆ

Sep 18 2024, 01:50 AM IST
ಪ್ರಧಾನಿ ಮೋದಿಯವರು 2047ರ ಹೊತ್ತಗೆ ವಿಕಸಿತ ಭಾರತದ ಸಂಕಲ್ಪ ತೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಭಾರತ ವಾಸ್ತುಶಿಲ್ಪ ಕಲೆಗೆ ವಿಶ್ವಕರ್ಮ ಸಮಾಜ ಕೊಡುಗೆ ಅಪಾರ: ತಿಪ್ಪೇಶಾಚಾರ್‌

Sep 18 2024, 01:46 AM IST
ಭಾರತ ದೇಶದ ವಾಸ್ತುಶಿಲ್ಪದ ಕಲೆಗೆ ವಿಶ್ವಕರ್ಮ ಸಮಾಜ ಕೊಡುಗೆ ಅಪಾರವಾಗಿದೆ. ಭಾರತದ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ಸಮಾಜ ಇಂದು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ತೀರಾ ಹಿಂದುಳಿದಿರುವುದು ದುರಂತ ಎಂದು ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ತಿಪ್ಪೇಶಾಚಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಪ್ರಧಾನಿಯ ವಿಕಸಿತ ಭಾರತ ಸಂಕಲ್ಪ ನನಸಿಗೆ ಯತ್ನ: ಚೌಟ

Sep 18 2024, 01:45 AM IST
ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಏಷ್ಯಾ ಚಾಂಪಿಯನ್ಸ್‌ ಟ್ರೋಫಿ ಹಾಕಿ ಫೈನಲ್‌ : ದಕ್ಷಿಣ ಕೊರಿಯಾ ವಿರುದ್ಧ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ

Sep 17 2024, 12:50 AM IST

2021ರ ಚಾಂಪಿಯನ್‌ ದಕ್ಷಿಣ ಕೊರಿಯಾ ವಿರುದ್ಧ 4-1 ಗೋಲುಗಳ ಅಧಿಕಾರಯುತ ಗೆಲುವು ಸಾಧಿಸಿ, ಭಾರತ ಏಷ್ಯಾ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದೆ. 

45ನೇ ಚೆಸ್‌ ಒಲಿಂಪಿಯಾಡ್‌ : ಭಾರತ ಮುನ್ನಡೆ - ಪುರುಷ ಹಾಗೂ ಮಹಿಳಾ ತಂಡಗಳೆರಡೂ ಅಗ್ರಸ್ಥಾನ

Sep 17 2024, 12:47 AM IST
45ನೇ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತೀಯ ತಂಡಗಳು ಗೆಲುವಿನ ಓಟ ಮುಂದುವರಿಸಿವೆ. ಪುರುಷರ ತಂಡ ಅಜರ್‌ಬೈಜಾನ್‌ ವಿರುದ್ಧ 3-1ರಲ್ಲಿ ಗೆಲುವು ಸಾಧಿಸಿದರೆ, ಮಹಿಳಾ ತಂಡ ಕಜಕಸ್ತಾನವನ್ನು 2.5-1.5 ಅಂತರದಲ್ಲಿ ಮಣಿಸಿತು. 5ನೇ ಸುತ್ತಿನ ಬಳಿಕ ಭಾರತ ಪುರುಷ ಹಾಗೂ ಮಹಿಳಾ ತಂಡಗಳೆರಡೂ ಅಗ್ರಸ್ಥಾನದಲ್ಲಿವೆ.

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತ ಕಠಿಣ ಅಭ್ಯಾಸ -ವಾಪಸಾಗಲು ರಿಷಭ್‌ ಪಂತ್‌ ಕಾತರ

Sep 17 2024, 12:47 AM IST
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತ ಕಠಿಣ ಅಭ್ಯಾಸ. 3 ಸ್ಪಿನ್ನರ್ಸ್‌, 2 ವೇಗಿಗಳೊಂದಿಗೆ ಭಾರತ ಕಣಕ್ಕಿಳಿಯುವ ಸಾಧ್ಯತೆ. ಟೆಸ್ಟ್‌ ಕ್ರಿಕೆಟ್‌ಗೆ ವಾಪಸಾಗಲು ರಿಷಭ್‌ ಪಂತ್‌ ಕಾತರ.

ವಿವಿಧತೆಯಲ್ಲಿ ಏಕತೆ ತೋರುವ ಹೆಮ್ಮೆಯ ಭಾರತ

Sep 16 2024, 01:50 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಜಿಲ್ಲೆಯ ರಾಯಚೂರು ಗಡಿಯಿಂದ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಲ್ಲಿ ಮಾತನಾಡಿದರು.

ದುಲೀಪ್‌ ಟ್ರೋಫಿ ಕ್ರಿಕೆಟ್‌: ಭಾರತ ‘ಡಿ’ ವಿರುದ್ಧ ಭಾರತ ‘ಎ’ ಗೆ ಭರ್ಜರಿ ಗೆಲುವು!

Sep 16 2024, 01:49 AM IST

ಭಾರತ ‘ಡಿ’ ವಿರುದ್ಧ ಭಾರತ ‘ಎ’ಗೆ 186 ರನ್‌ಗಳ ಭರ್ಜರಿ ಗೆಲುವು. 488 ರನ್‌ ಗುರಿ ಬೆನ್ನತ್ತಿದ್ದ ಭಾರತ ‘ಡಿ’ 301 ರನ್‌ಗೆ ಆಲೌಟ್‌. ಭಾರತ ‘ಎ’ಗೆ ಮೊದಲ ಜಯ, ಭಾರತ ‘ಡಿ’ಗೆ ಸತತ 2ನೇ ಸೋಲು. ಭಾರತ ‘ಬಿ’-ಭಾರತ ‘ಸಿ’ ಪಂದ್ಯ ಡ್ರಾನಲ್ಲಿ ಮುಕ್ತಾಯ.  

ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿ : ಇಂದು ಭಾರತ vs ದಕ್ಷಿಣ ಕೊರಿಯಾ ಸೆಮೀಸ್‌

Sep 16 2024, 01:46 AM IST
6ನೇ ಬಾರಿಗೆ ಫೈನಲ್‌ ಪ್ರವೇಶಿಸಲು ಭಾರತ ಕಾತರ. ಲೀಗ್‌ ಹಂತದ ಪಂದ್ಯದಲ್ಲಿ ಕೊರಿಯಾವನ್ನು ಸೋಲಿಸಿದ್ದ ಭಾರತ. ಮೊದಲ ಸೆಮೀಸ್‌ನಲ್ಲಿ ಪಾಕಿಸ್ತಾನ-ಚೀನಾ ಸೆಣಸು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 135
  • next >

More Trending News

Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved