ಭಾರತ ಪರಕೀಯ ದ್ವೇಷಿ: ಬೈಡೆನ್ ಅಚ್ಚರಿಯ ಹೇಳಿಕೆ
May 05 2024, 02:01 AM ISTಭಾರತ ಸೇರಿದಂತೆ ಹಲವು ದೇಶಗಳು ಪರಕೀಯ ದ್ವೇಷಿಗಳಾಗಿವೆ. ಹೀಗಾಗಿಯೇ ಅವು ವಲಸಿಗರನ್ನು ಸ್ವಾಗತಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ಅಲ್ಲದೆ, ಭಾರತದ ಆರ್ಥಿಕತೆ ಹೊಯ್ದಾಡುತ್ತಿದೆ, ಚೆನ್ನಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದೂ ದೂಷಿಸಿದ್ದಾರೆ.