ಭಾರತ ವಿಶ್ವಗುರುವಾಗಲು ಮತ್ತೊಮ್ಮೆ ಮೋದಿಜಿ ಗೆಲ್ಲಿಸಿ: ಚಕ್ರವರ್ತಿ ಸೂಲಿಬೆಲೆ
Mar 03 2024, 01:35 AM ISTಅಮಿನಗಡ ಪಟ್ಟಣದಲ್ಲಿ ಶನಿವಾರ ಯುವ ಬ್ರಿಗೇಡ್ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ನರೇಂದ್ರ ಮೋದಿಯವರ ಅಭಿವೃದ್ಧಿ ನಡೆ ಕಾಂಗ್ರೆಸ್ನವರಿಗೆ ನಡುಕ ಹುಟ್ಟಿಸಿದೆ. ಅದಕ್ಕಾಗಿ ಒಬ್ಬಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.