ಮಡಿಕೇರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿಶ್ವ ಸಂಸ್ಥಾಪಕರ ದಿನಾಚರಣೆ
Feb 23 2024, 01:51 AM ISTಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಾಥಾವು ನಗರದ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ತಲಪಿತು.