ಭಾರತ, ಚೀನಾ ಹಾಗೂ ರಷ್ಯಾ ದೇಶಗಳ ಮುಖ್ಯಸ್ಥರು ಇತ್ತೀಚೆಗೆ ಚೀನಾದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಂತೆಯೇ ವಿಚಲಿತರಾದಂತೆ ಕಂಡುಬಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ನಾವು ಭಾರತ ಮತ್ತು ರಷ್ಯಾವನ್ನು ಕರಾಳ ಚೀನಾದಿಂದಾಗಿ ಕಳೆದುಕೊಂಡಂತೆ ಕಾಣುತ್ತಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ವ್ಯಾಪಾರ ಸಲಹೆಗಾರ ಪೀಟರ್ ನವರೋ ಅವರ, ಭಾರತದ ರಷ್ಯಾ ತೈಲ ಖರೀದಿಯ ಲಾಭ ಆಗುತ್ತಿರುವುದು ಬ್ರಾಹ್ಮಣರಿಗೆ ಎಂಬ ಹೇಳಿಕೆ ಸೇರಿ ವಿವಿಧ ಟೀಕೆಗಳಿಗೆ ಆಕ್ರೋಶ ವ್ಯಕ್ತಪಡಿಸಿರುವ ಭಾರತದ ವಿದೇಶಾಂಗ ಸಚಿವಾಲಯ