• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಿಫಾ ಫುಟ್ಬಾಲ್‌ ರ್‍ಯಾಂಕಿಂಗ್‌: 121ನೇ ಸ್ಥಾನಕ್ಕೆ ಕುಸಿದ ಭಾರತ!

Apr 05 2024, 01:05 AM IST
ಮೂರೂವರೆ ತಿಂಗಳಲ್ಲಿ 19 ಸ್ಥಾನ ಕುಸಿತ. ಡಿಸೆಂಬರ್‌ನಲ್ಲಿ 102ನೇ ಸ್ಥಾನದಲ್ಲಿದ್ದ ಭಾರತ ಇತ್ತೀಚೆಗಷ್ಟೇ 15 ಸ್ಥಾನಗಳ ಕುಸಿತ ಕಂಡು 117ನೇ ಸ್ಥಾನದಲ್ಲಿತ್ತು.

ಚೀನಾ ಭಾರತ ಪ್ರವೇಶಿಸಿದ ವೇಳೆ ಮೋದಿ ನಿದ್ದೆ : ಖರ್ಗೆ

Apr 05 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರೆ ಸೇವಿಸಿ ನಿದ್ರೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಲೇವಡಿ ಮಾಡಿದ್ದಾರೆ.

ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ

Apr 03 2024, 01:37 AM IST
ಸಂವಿಧಾನ ರಕ್ಷಣೆಗಾಗಿ ನಮ್ಮ ಮತ ಅಸ್ತ್ರವಾಗಬೇಕಿದೆ ಎಂದು ಹಾಡುಗಾರ ಅಂಬಣ್ಣ ಅರೋಲಿಕರ್ ಅಭಿಪ್ರಾಯಪಟ್ಟರು. ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಸ್ಲಂ ಜನರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಪುರಾತನ ಭಾರತ ಜ್ಞಾನ ಸಂಪತ್ತಿನ ಭಂಡಾರ: ಡಾ. ವೆಂಕಟರಾಮ್ ಪೈ

Apr 03 2024, 01:32 AM IST
ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ ಪ್ರಯುಕ್ತ ನಡೆಯುತ್ತಿರುವ ಸರಣಿ ವಿಚಾರ ಸಂಕಿರಣದಲ್ಲಿ ಭೌತಶಾಸ್ತ್ರ ವಿಭಾಗ ಆಯೋಜಿಸಿದ ರಾಷ್ಟ್ರ ಮಟ್ಟದ ವಿಚಾರಸಂಕಿರಣವನ್ನು ಗಣ್ಯರುಉದ್ಘಾಟಿಸಿದರು.

ಬಲಿಷ್ಠ ಭಾರತ ನಿರ್ಮಾಣಕ್ಕೆ ಮತ ಚಲಾಯಿಸಿ: ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್

Apr 03 2024, 01:31 AM IST
ಲೋಕಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಭವ್ಯ ಬಲಿಷ್ಠ ಭಾರತ ನಿರ್ಮಾಣ ಮಾಡೋಣ ಎಂದು ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ಕರೆ ನೀಡಿದರು. ಅರಸೀಕೆರೆ ನಗರಸಭೆ ಆವರಣದಲ್ಲಿ ಮಂಗಳವಾರ ಸ್ವಿಪ್ ಸಮಿತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಕಸಿತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ: ಕ್ಯಾ. ಬೃಜೇಶ್ ಚೌಟ

Apr 02 2024, 01:05 AM IST
ಮಂಗಳೂರು ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ವಕೀಲರ ಸಮುದಾಯ ಕೈಜೋಡಿಸಬೇಕು ಎಂದು ಕರೆ ನಿಡಿದರು.

ಅಡ್ವಾಣಿ ಮುಡಿಗೆ ‘ಭಾರತ ರತ್ನ’ ಕಿರೀಟ

Apr 01 2024, 12:46 AM IST

ಅಡ್ವಾಣಿಗೆ ಭಾರತ ರತ್ನ ಗೌರವ ನೀಡಿ ಸನ್ಮಾನಿಸಿದ ವೇಳೆ ರಾಷ್ಟ್ರಪತಿ ದ್ರೌಪದಿ, ಮೋದಿ, ಶಾ, ರಾಜನಾಥ್‌, ವೆಂಕಯ್ಯ, ಧನಕರ್‌ ಉಪಸ್ಥಿತರಿದ್ದರು.  .

ಮಹಿಳಾ ಆಟಗಾರ್ತಿಯರಿಗೆ ಕಿರುಕುಳ: ಭಾರತ ಫುಟ್ಬಾಲ್‌ ಸಂಸ್ಥೆ ಸದಸ್ಯ ಅರೆಸ್ಟ್‌!

Mar 31 2024, 02:05 AM IST
ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲು ಎಐಎಫ್‌ಎಫ್‌ ತನಿಖಾ ಸಮಿತಿಯನ್ನೂ ರಚಿಸಿದೆ.

ಸೌಹಾರ್ದ ನೆಲೆಯಲ್ಲಿ ಮನುಷ್ಯನ ಬೆಸೆಯುವ ಸಾಹಿತ್ಯ: ಭಾರತ ಜ್ಞಾನ ವಿಜ್ಞಾನ ಸಮಿತಿಯ ಟಿ.ಎ.ಪ್ರಶಾಂತಬಾಬು

Mar 31 2024, 02:03 AM IST
ಹಾಸನದ ಭಾರತ ಜ್ಞಾನ ವಿಜ್ಞಾನ ಸಮಿತಿಯು ಎವಿಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಾಹಿತ್ಯ ಸಂಭ್ರಮ ಯಶಸ್ವಿಗೊಳಿಸಿದ ಸಂಪನ್ಮೂಲ ವ್ಯಕ್ತಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಬೇಡ: ಅಮೆರಿಕಕ್ಕೆ ಭಾರತ ತಾಕೀತು

Mar 29 2024, 12:56 AM IST
ಅರವಿಂದ್‌ ಕೇಜ್ರಿವಾಲ್‌ ಬಂಧನದ ಕುರಿತು ಹಾಗೂ ಕಾಂಗ್ರೆಸ್‌ ಖಾತೆಗಳ ಜಪ್ತಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಅಮೆರಿಕಕ್ಕೆ ಭಾರತ ಪರೋಕ್ಷ ಎಚ್ಚರಿಕೆ ನೀಡಿದ್ದು, ನಮ್ಮ ಆಂತರಿಕ ವಿಷಯಗಳಲ್ಲಿ ವಿದೇಶಿಯರ ಹಸ್ತಕ್ಷೇಪ ಅನಗತ್ಯ ಎಂದು ಪುನರುಚ್ಚರಿಸಿದೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved