ತಂತ್ರಜ್ಞಾನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತ
Jan 28 2024, 01:15 AM ISTಕೋವಿಡ್, ಲಾಕ್ಡೌನ್ ಸಂದರ್ಭದಲ್ಲಿ ಭಾರತ ತನ್ನ ಸ್ವ ಸಾಮರ್ಥ್ಯದಿಂದ ಕೋವಿಡ್ ಲಸಿಕೆ ತಯಾರಿಸಿ ಇಡೀ ಜಗತ್ತಿಗೆ ರಫ್ತು ಮಾಡುವ ಮೂಲಕ ಮಾದರಿಯಾಗಿದೆ. ಭಾರತ ಈಗ ಎಲ್ಲ ವಿಭಾಗಗಳಲ್ಲೂ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯುವಲ್ಲಿ ದಾಪುಗಾಲು ಇಡುತ್ತಿದೆ