ಭಾರತ ಎತ್ತರಕ್ಕೆ ಬೆಳೆಯಬೇಕೆಂಬುದು ವಿವೇಕಾನಂದರ ಆಶಯ: ತಿಪ್ಪೇರುದ್ರಪ್ಪ
Jan 12 2024, 01:45 AM ISTಭಾರತ್ ಸೇವಾದಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಭಾರತ್ ಸೇವಾದಳದ ಸಂಯುಕ್ತಾ ಶ್ರಯದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟಿಸಿದ ಸಾಹಿತಿ ಬಿ.ತಿಪ್ಪೇರುದ್ರಪ್ಪ ಭಾರತ ದೇಶ ಧಾರ್ಮಿಕವಾಗಿ ನಾನಾ ರೂಪದಲ್ಲಿ ಜಗತ್ತಿನಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಯಬೇಕೆಂದು ಸ್ವಾಮಿ ವಿವೇಕಾನಂದರು ಅಭಿಲಾಷೆ ಮತ್ತು ಆಸೆ ಹೊಂದಿದ್ದರು ಎಂದು ಹೇಳಿದರು.