• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಜ್‌ಮಹಲ್‌ನಲ್ಲಿ ಉರುಸ್ ಉತ್ಸವ ತಡೆ ಕೋರಿ ಅಖಿಲ ಭಾರತ ಹಿಂದೂ ಮಹಾಸಭಾ ಅರ್ಜಿ

Feb 04 2024, 01:36 AM IST

ಯುನೆಸ್ಕೋ ಪಾರಂಪರಿಕ ತಾಣದಲ್ಲಿ ಫೆ.6 ರಿಂದ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಲಾಗಿರುವ ಉರುಸ್ ಉತ್ಸವಕ್ಕೆ ತಡಯಾಜ್ಞೆ ನೀಡಬೇಕೆಂದು ಕೋರಿ ಆಗ್ರಾ ಸ್ಥಳೀಯ ನ್ಯಾಯಾಲಯದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.

ನಮ್ಮ ಪಾಲಿಗೆ ಭಾರತ ಬೆದರಿಕೆ: ಕೆನಡಾ ಆರೋಪ

Feb 04 2024, 01:36 AM IST
2022ರಲ್ಲಿನ ರಹಸ್ಯ ಕಡತದ ಮಾಹಿತಿ ಈಗ ಸೋರಿಕೆಯಾಗಿದ್ದು, ಭಾರತವು ಕೆನಡಾ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವುದಾಗಿ ತಿಳಿಸಿದೆ.

ರಾಮರಥ ಸಾರಥಿಗೆ ಭಾರತ ರತ್ನ: ಡಾ.ಈ.ಸಿ.ನಿಂಗರಾಜ್‌ಗೌಡ ಅಭಿನಂದನೆ

Feb 04 2024, 01:35 AM IST
ಬಿಜೆಪಿ ಕಂಡ ಶ್ರೇಷ್ಠ ನೇತಾರ ಅಡ್ವಾಣಿ ಅವರು ತಮ್ಮ ಸಾಧನೆ ಹಾಗೂ ಹೋರಾಟಕ್ಕೆ ಅವರ ಜೀವತಾವಧಿಯಲ್ಲೇ ‘ಭಾರತರತ್ನ’ ಪಡೆಯುತ್ತಿರುವುದು ವಿಶೇಷವಾಗಿದೆ. ಇಂತಹ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ, ಮಂಡ್ಯ ಜಿಲ್ಲಾ ಲೋಕಸಭಾ ಕ್ಷೇತ್ರದ ಸಂಚಾಲಕ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿ.ಪಿ. ಉಮೇಶ್ ಅವರಿಂದ ಧನ್ಯವಾದ ಅರ್ಪಣೆ.

ಎಲ್.‌ಕೆ. ಅಡ್ವಾಣಿಗೆ ಭಾರತ ರತ್ನ

Feb 04 2024, 01:34 AM IST

ರಾಮರಥ ಯಾತ್ರೆಯ ಮೂಲಕ ಬಿಜೆಪಿಯನ್ನು ಕೇವಲ 2 ಸಂಸತ್‌ ಸ್ಥಾನದಿಂದ ಬಹುಮತದ ಅಂಚಿಗೆ ಏರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಸಂದಿದೆ

ಅಡ್ವಾಣಿಯವರಿಗೆ ಭಾರತ ರತ್ನ ಕೊಟ್ಟಿದ್ದರಲ್ಲಿ ತಪ್ಪಿಲ್ಲ: ಸಚಿವ ಆರ್‌.ಬಿ. ತಿಮ್ಮಾಪುರ

Feb 04 2024, 01:32 AM IST
ಬಾಗಲಕೋಟೆ: ಅಡ್ವಾಣಿ ಅವರು ಹಿರಿಯ ನಾಯಕ, ಭಾರತ ರತ್ನ ಕೊಟ್ಟಿದ್ದರಲ್ಲಿ ಏನೂ ತಪ್ಪಿಲ್ಲ, ಎಲೆಕ್ಷನ್ ಸಮಯದಲ್ಲಿ ಇಂತವೆಲ್ಲಾ ಮಾಡುತ್ತಾರೆ. ಅವರು(ಬಿಜೆಪಿ) ಏನೋ ಪರಿಗಣಿಸಿ ಕೊಟ್ಟಿರುತ್ತಾರೆ. ಅದು ನನ್ನ ಗಮನಕ್ಕೆ ಇಲ್ಲ, ನನಗೇನೂ ಗೊತ್ತಿಲ್ಲ ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಕೊಟ್ಟು ಸಮಾಧಾನ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಅಡ್ವಾಣಿಗೆ ಭಾರತ ರತ್ನ: ಸುಬುಧೇಂದ್ರ ಶ್ರೀ ಹರ್ಷ

Feb 04 2024, 01:30 AM IST
ಜೆಪಿ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ದೇಶದ ಪ್ರತಿಷ್ಠಿತ ಪುರಸ್ಕಾರ ಭಾರತ ರತ್ನವನ್ನು ಘೋಷಿಸಿದ್ದರಿಂದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಇಂದು, ನಾಳೆ ಭಾರತ-ಪಾಕ್‌ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯ

Feb 03 2024, 01:48 AM IST
ಪಾಕ್‌ ವಿರುದ್ಧ ಇದುವರೆಗೂ ನಡೆದಿರುವ ನಡೆದಿರುವ ಡೇವಿಸ್‌ ಕಪ್‌ ಟೆನಿಸ್‌ 7 ಮುಖಾಮುಖಿಯಲ್ಲೂ ಭಾರತ ಅಜೇಯವಾಗಿದ್ದು, ಗೆಲುವಿನ ಓಟ ಮುಂದುರಿಯುವ ಸಾಧ್ಯತೆ ಹೆಚ್ಚಾಗಿದೆ.

ಅಂ-19 ವಿಶ್ವಕಪ್‌ ಸೆಮೀಸ್‌ಗೆ ಭಾರತ

Feb 03 2024, 01:47 AM IST
ಸೂಪರ್‌-6 ಹಂತದಲ್ಲಿ ನೇಪಾಳ ವಿರುದ್ಧ ಟೀಂ ಇಂಡಿಯಾ 132 ರನ್‌ ಭರ್ಜರಿ ಜಯ ದಾಖಲಿಸಿದೆ. ಉದಯ್‌, ಸಚಿನ್‌ ಶತಕ ಗಳಿಸಿದ್ದಾರೆ. ಭಾರತ 5 ವಿಕೆಟ್‌ಗೆ 297 ಗಳಿಸಿತು. ನೇಪಾಳ 9 ವಿಕೆಟ್‌ಗೆ 165 ರನ್‌ ಗಳಿಸಲಷ್ಟೆ ಶಕ್ತವಾಯಿತು.

ಅಂ-19 ವಿಶ್ವಕಪ್: ಇಂದು ಭಾರತ vs ನೇಪಾಳ ಫೈಟ್‌

Feb 02 2024, 01:02 AM IST
ಈ ಬಾರಿ ಅಂಡರ್‌-19 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿರುವ 5 ಬಾರಿ ಚಾಂಪಿಯನ್‌ ಭಾರತ ತಂಡ, ಸೂಪರ್‌-6 ಹಂತದ ಕೊನೆ ಪಂದ್ಯದಲ್ಲಿ ಶುಕ್ರವಾರ ನೇಪಾಳ ವಿರುದ್ಧ ಸೆಣಸಾಡಲಿದೆ.

ಭಾರತ ವಿಕಸಿತ ಬಜೆಟ್: ಸಚಿವ ಭಗವಂತ ಖೂಬಾ

Feb 02 2024, 01:02 AM IST
ಕೇಂದ್ರ ಸರ್ಕಾರವು ಇಂದು ಮಧ್ಯಂತರ ಮಂಡಿಸಿರುವ ಬಜೆಟ್, ಭಾರತ ವಿಕಸಿತ ಬಜೆಟ್ ಆಗಿದೆ, ಬಡವರ, ರೈತರ, ಮಹಿಳೆಯರ ಹಾಗೂ ಯುವಕರ ಅಭಿವೃದ್ಧಿ ಹಾಗೂ ದೇಶದ ಅಭಿವೃದ್ಧಿಯನ್ನು ಮಾತ್ರ ಗಮನದಲ್ಲಿಟ್ಟುಕೊಂಡು ನೀಡಿರುವ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved