ವಿಕಸಿತ ಭಾರತ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಶೋಭಾ ಕರಂದ್ಲಾಜೆ
Dec 10 2023, 01:30 AM ISTಸರ್ಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರ ಮನೆ ಬಾಗಿಲಲ್ಲಿ ಒದಗಿಸುವುದು, ಯೋಜನೆಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.