• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಸಂವಿಧಾನವು ಇತರೆ ರಾಷ್ಟ್ರಗಳಿಗೆ ಮಾದರಿ: ಶಾಸಕ ಕೃಷ್ಣಮೂರ್ತಿ

Jan 27 2024, 01:15 AM IST
ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 75ನೇ ಗಣರಾಜ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ತಹಸೀಲ್ದಾರ್ ಜಯಪ್ರಕಾಶ್ ರವರು ಧ್ವಜಾರೋಹಣ ನೆರವೇರಿಸಿದರು.

ವಿಶ್ವದ ಬೃಹತ್ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಭಾರತ

Jan 26 2024, 01:51 AM IST
ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೆ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಮತದಾನ ಮಾಡಲು ಅಗತ್ಯ ಸೌಲಭ್ಯ ಒದಗಿಸಿದ್ದು, ಅದರಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯೂ ಸಹ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾದದ್ದು ಆ ಪ್ರಜೆಯ ಹಕ್ಕು ಮತ್ತು ಕರ್ತವ್ಯವಾಗಿರುತ್ತದೆ ಎಂದು ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಬಿ. ಜಯಂತ ಕುಮಾರ್ ತಿಳಿಸಿದರು.

ಹಾಕಿ ಫೈವ್ಸ್‌ ವಿಶ್ವಕಪ್‌: ಕ್ವಾರ್ಟರ್‌ಗೇರಿದ ಭಾರತ ವನಿತೆಯರ ತಂಡ

Jan 26 2024, 01:47 AM IST
ಚೊಚ್ಚಲ ಆವೃತ್ತಿ ಮಹಿಳಾ ಹಾಕಿ ಫೈವ್ಸ್‌ ವಿಶ್ವಕಪ್‌ನಲ್ಲಿ ಭಾರತ ವನಿತೆಯರ ತಂಡ ನಮೀಬಿಯಾ ವಿರುದ್ಧ ಗೆದ್ದು, ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ.

ಸುಭದ್ರ ಭಾರತ ನಿರ್ಮಾಣಕ್ಕೆ ಮತದಾನ ಮಾಡಿ: ರೂಪಾ

Jan 26 2024, 01:46 AM IST
ಸುಭದ್ರ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಮತದಾನ ಕಾರ್ಯದಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡಬೇಕು.

ಕಾಪು: ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಮಾರೋಪ

Jan 26 2024, 01:45 AM IST
ಕಾಪು ಶಾಸಕ ಸುರೇಶ್ ಶೆಟ್ಟಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ಘಾಟಿಸಿ, ಮುದ್ರಾ ಯೋಜನೆ ಅಡಿಯಲ್ಲಿ ಮಂಜೂರಾದ ಸಾಲ ಸೌಲಭ್ಯದ ಆದೇಶ ಪತ್ರವನ್ನು ಹಾಗೂ ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

ಕೆನಡಾ ಎಲೆಕ್ಷನ್ನಲ್ಲಿ ಭಾರತ ಮಧ್ಯಪ್ರವೇಶದ ಆರೋಪ

Jan 26 2024, 01:45 AM IST
ಕೆನಡಾ ಚುನಾವಣೆಯಲ್ಲಿ ಚೀನಾ, ರಷ್ಯಾ, ಇರಾನ್‌ ಮತ್ತು ಭಾರತ ದೇಶಗಳು ಪ್ರಭಾವ ಬೀರಿರುವ ಕುರಿತು ತನಿಖೆಗೆ ಪ್ರಧಾನಿ ಜಸ್ಟಿನ್‌ ಟ್ರುಡೊ ಆದೇಶಿಸಿದ್ದಾರೆ.

ಹಾಕಿ ಫೈವ್ಸ್‌ ವಿಶ್ವಕಪ್: ಭಾರತ ಶುಭಾರಂಭ

Jan 25 2024, 02:02 AM IST
ಒಮಾನ್‌ನ ಮಸ್ಕಟ್‌ನಲ್ಲಿ ಬುಧವಾರ ಆರಂಭಗೊಂಡ ಚೊಚ್ಚಲ ಆವೃತ್ತಿಯ ಹಾಕಿ ಫೈವ್ಸ್‌ ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಶುಭಾರಂಭ ಮಾಡಿದೆ.

ಕಿರಿಯರ ವಿಶ್ವಕಪ್‌: ಇಂದು ಭಾರತ vs ಐರ್ಲೆಂಡ್‌ ಫೈಟ್‌

Jan 25 2024, 02:00 AM IST
ಐಸಿಸಿ ಅಂಡರ್‌-19 ಏಕದಿನ ವಿಶ್ವಕಪ್‌ನಲ್ಲಿ ಮಾಜಿ ಚಾಂಪಿಯನ್‌ ಬಾಂಗ್ಲಾದೇಶವನ್ನು ಸೋಲಿಸಿರುವ ಭಾರತ ಸತತ 2ನೇ ಗೆಲುವಿನ ನಿರೀಕ್ಷೆಯಲ್ಲಿದೆ.

ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿ, ಗದಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

Jan 24 2024, 02:04 AM IST
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿರುವುದು ಮತ್ತು ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧಿಸುತ್ತಿರುವುದನ್ನು ಖಂಡಿಸಿ ಮಂಗಳವಾರ ಗದಗ ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಧರಣಿ ನಡೆಸಿದರು.

ರಾಮಲಲ್ಲಾ ಪ್ರತಿಷ್ಠಾಪನೆಯಿಂದ ರಾಮರಾಜ್ಯ ಆಗಲಿರುವ ಭಾರತ: ಜ್ಞಾನೇಂದ್ರ

Jan 24 2024, 02:04 AM IST
ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ತೀರ್ಥಹಳ್ಳಿ, ಸಾಗರ ತಾಲೂಕಿನ ವಿವಿಧೆಡೆ ರಾಮನಾಮ ಜಪ ಸಾಂಗವಾಗಿ ನಡೆಯಿತು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved