• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಿಲ ಭಾರತ ಅಂತರ್‌ ವಿವಿ ಅಥ್ಲೆಟಿಕ್ಸ್‌: ಮಂಗಳೂರು ವಿ.ವಿ. ಚಾಂಪಿಯನ್‌

Jan 09 2024, 02:00 AM IST
ಮಂಗಳೂರು ವಿವಿ ಎರಡು ವಿಭಾಗಗಳಲ್ಲಿ ಒಟ್ಟು ೪ ಚಿನ್ನ, ೩ ಬೆಳ್ಳಿ, ೭ ಕಂಚಿನ ಪದಕ ಪಡೆದುಕೊಂಡಿತು. ಪದಕ ಪಡೆದ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಪುರುಷ ಹಾಗೂ ಮಹಿಳೆಯರ ಮಂಗಳೂರು ವಿವಿ ತಂಡದ ಒಟ್ಟು ೭೨ ಜನರ ಆಟಗಾರರಲ್ಲಿ ೫೯ ಕ್ರೀಡಾಪಟುಗಳು ಆಳ್ವಾಸ್‌ನ ವಿದ್ಯಾರ್ಥಿಗಳಾಗಿದ್ದರು.

ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದ ಅಸಹಕಾರ: ಶೋಭಾ ಕರಂದ್ಲಾಜೆ ಆರೋಪ

Jan 07 2024, 01:30 AM IST
ವಿಕಸಿತ ಭಾರತ ಯಾತ್ರೆಗೆ ನಮ್ಮ ರಾಜ್ಯದ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಬಾರದೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಈ ಕಾರಣಕ್ಕಾಗಿ ಎಲ್ಲೂ ಕೂಡ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಹಾಗಾಗಿ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಸಂವಿಧಾನದಿಂದ ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ: ಗಿರಿರಾಜ

Jan 06 2024, 02:00 AM IST
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಇಂದು ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ಅಂಬೇಡ್ಕರ್‌ ರಚಿಸಿದ್ದಾರೆ ಎಂದು ವಾಣಿಜ್ಯ ಮಹಾವಿದ್ಯಾಲಯದ ಪ್ರಾ. ಪ್ರೊ. ಕೆ.ಗಿರಿರಾಜ ಹೇಳಿದರು.

ಭಾರತ ಹಿಂದು ರಾಷ್ಟ್ರವಾದರೆ ದೇಶಕ್ಕೆ ಅಪಾಯಕಾರಿ: ಮಾಜಿ ಶಾಸಕ ಡಾ.ಯತೀಂದ್ರ ಸಮರ್ಥನೆ

Jan 06 2024, 02:00 AM IST
ಧರ್ಮದ ಕೆಲಸ ಸರ್ಕಾರ ಮಾಡುವುದಲ್ಲ. ಧರ್ಮದ ವಿಚಾರದಲ್ಲಿ ಕೆಲಸ ಮಾಡುವುದಕ್ಕೆ ಬೇರೆ ವ್ಯವಸ್ಥೆಗಳಿವೆ. ಇದು ಸರ್ಕಾರದ ಕೆಲಸವಾಗಬಾರದು. ಬಿಜೆಪಿ ಅಭಿವೃದ್ಧಿಯನ್ನೇ ಮಾಡದೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಏನನ್ನು ಅಭಿವೃದ್ಧಿ ಮಾಡದ ಬಿಜೆಪಿ ಧರ್ಮವ ವಿಚಾರವನ್ನ ಮುನ್ನಡೆಗೆ ಬಿಟ್ಟು ವಿಚಾರಗಳನ್ನ ಬಿಜೆಪಿ ಮರೆ ಮಾಚುತ್ತಿದೆ.

ಭಾರತ-ಪಾಕ್ ಟಿ20 ವಿಶ್ವಕಪ್ ಪಂದ್ಯಕ್ಕೆ ದಿನಾಂಕ ನಿಗದಿ

Jan 06 2024, 02:00 AM IST
ಏಷ್ಯಾಕಪ್‌, ಏಕದಿನ ವಿಶ್ವಕಪ್‌ ಬಳಿಕ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಂದಿನ ಬಹುನಿರೀಕ್ಷಿತ ಮುಖಾಮುಖಿಗೆ ಇನ್ನು 2024ರ ಟಿ20 ವಿಶ್ವಕಪ್‌ ವೇದಿಕೆ ಒದಗಿಸಿಕೊಡಲಿದೆ. ಬದ್ಧವೈರಿಗಳ ನಡುವಿನ ಕಾದಾಟಕ್ಕೆ ಜೂ.9ರಂದು ನ್ಯೂಯಾರ್ಕ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಆಸ್ಟ್ರೇಲಿಯಾ ಆರ್ಭಟಕ್ಕೆ ಭಾರತ ವನಿತೆಯರ ಬ್ರೇಕ್‌!

Jan 06 2024, 02:00 AM IST
ಟೆಸ್ಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ಬಳಿಕ ಏಕದಿನಲ್ಲಿ ಭಾರತ ಮಹಿಳೆಯರು ವೈಟ್‌ವಾಶ್‌ ಮುಖಭಂಗಕ್ಕೊಳಗಾಗಿದ್ದರು. ಆದರೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವಿನ ಮೂಲಕ ಪುಟಿದೇಳುವ ಮುನ್ಸೂಚನೆ ನೀಡಿದ್ದಾರೆ. 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದಾರೆ.

ಎರಡೇ ದಿನದಲ್ಲಿ ಕೇಪ್‌ಟೌನ್‌ ಕೋಟೆ ಭೇದಿಸಿದ ಭಾರತ!

Jan 05 2024, 01:45 AM IST

ಕೇಪ್‌ಟೌನ್‌ನಲ್ಲಿ ಚೊಚ್ಚಲ ಗೆಲುವು ಸಾಧಿಸಿದ ಭಾರತ, ದ.ಆಫ್ರಿಕಾ ನೆಲದಲ್ಲಿ 2ನೇ ಬಾರಿ ಟೆಸ್ಟ್‌ ಸರಣಿ ಸಮಬಲದ ಜೊತೆಗೆ ವೈಯಕ್ತಿಕಯವಾಗಿಯೂ ದಾಖಲೆಗಳನ್ನು ಬರೆದುಕೊಂಡ ಕೆಲ ಆಟಗಾರರು

ಮಡಿಕೇರಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Jan 05 2024, 01:45 AM IST
ಮಡಿಕೇರಿ ನಗರದ ಸ್ಕ್ವಾ.ಲೀ. ಅಜ್ಜಮಾಡ ದೇವಯ್ಯ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್.ಇ.ಡಿ. ಪರದೆಯ ಮೂಲಕ ಕೇಂದ್ರದ ಆಹಾರ ಭದ್ರತೆ ಖಾತ್ರಿ, ಜಲಜೀವನ ಮಿಷನ್, ಪಿಎಂ ಸ್ವನಿಧಿ, ವಿಶ್ವಕರ್ಮ, ವಸತಿ, ಉಜ್ವಲ, ಆರೋಗ್ಯ, ಮುದ್ರಾ ಸೇರಿದಂತೆ ಅನೇಕ ಯೋಜನೆಗಳ ಕುರಿತು ಹಾಗೂ ಅನುಷ್ಠಾನಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ದೃಶ್ಯಾವಳಿಗಳ ಮೂಲಕ ಪ್ರದರ್ಶಿಸಲಾಯಿತು.

ಸ್ಪೇಸ್‌ಎಕ್ಸ್‌ ರಾಕೆಟ್‌ ಮೂಲಕ ಭಾರತ ಉಪಗ್ರಹ ಉಡಾವಣೆ

Jan 04 2024, 01:45 AM IST
ಇದೇ ಮೊದಲ ಬಾರಿಗೆ ಇಸ್ರೋದಿಂದ ಫಾಲ್ಕನ್‌-9 ರಾಕೆಟ್‌ ಬಳಕೆ ಮಾಡಿದ್ದು, ಜಿಸ್ಯಾಟ್‌-20 ಉಪಗ್ರಹ ಉಡಾವಣೆಗೆ ಇಸ್ರೋ ಒಪ್ಪಂದ ಮಾಡಿಕೊಂಡಿದೆ. ಅದನ್ನು ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಫ್ಲೋರಿಡಾದಿಂದ ಉಡಾವಣೆ ಮಾಡಲಾಗುತ್ತದೆ.

ವಿಶ್ವಕ್ಕೆ ಯೋಗ ಪರಿಚಯಿಸಿದ ದೇಶ ಭಾರತ

Jan 03 2024, 01:45 AM IST
ರೋಗ ತಡೆಗಟ್ಟಲು ಬಹಳಷ್ಟು ಸಂಶೋಧನೆ ಮಾಡಿ ಯೋಗ ಒಂದು ದಿವ್ಯ ಔಷದವಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರು ಯೋಗ ಪ್ರಾಣಾಯಾಮ ಮಾಡಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ. ಇತಂಹ ಧ್ಯಾನ ಯೋಗ ಮಂದಿರ ಕಟ್ಟಿ ಜನರಿಗೆ ಅನುಕೂಲ ಮಾಡಿ ಕೊಟ್ಟು ನಿಸ್ವಾರ್ಥ ಸೇವೆ ಮಾಡುತ್ತಿರುವ ಸಂಗಣ್ಣನವರ ಸೇವೆ ಸ್ಮರಣೀಯ
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved