• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಮಹಿಳೆಯಿಂದ ಇತಿಹಾಸ! ಟೆಸ್ಟ್‌ ಕ್ರಿಕೆಟ್‌ನಲ್ಲೇ ಅತಿದೊಡ್ಡ ಜಯದ ದಾಖಲೆ

Dec 17 2023, 01:45 AM IST
ಹರ್ಮನ್‌ಪ್ರೀತ್‌ ಕೌರ್‌ ಪಡೆ ಇತಿಹಾಸ. ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ 347 ರನ್‌ ಗೆಲುವು. ಮಹಿಳಾ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತಿದೊಡ್ಡ ಗೆಲುವಿನ ದಾಖಲೆ.

ಬಾಂಗ್ಲಾ ವಿಮೋಚನೆಗೆ ಭಾರತ ಸೈನಿಕರ ತ್ಯಾಗ ಮಹೋನ್ನತ: ಜಿಲ್ಲಾಧಿಕಾರಿ

Dec 17 2023, 01:45 AM IST
ಬಾಂಗ್ಲಾದ ವಿಮೋಚನೆಗಾಗಿ ನಮ್ಮ ಸೈನಿಕರು ಜೀವ ಮುಡಿಪಾಗಿರಿಸಿ ಹೋರಾಡಿ, ಬದುಕನ್ನೇ ತ್ಯಾಗ ಮಾಡಿರುವುದು ಅತ್ಯುನ್ನತವಾದ ತ್ಯಾಗ ಎಂದೇ ಪರಿಗಣಿಸಲಾಗುತ್ತದೆ. ಆ ಮೂಲಕ ಆ ದೇಶದ ಲಕ್ಷಾಂತರ ಮಂದಿಯ ರಕ್ಷಣೆಗೆ ನಮ್ಮ ಸೈನಿಕರು ಕಾರಣರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದರು. ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ವಿಜಯ್‌ ದಿವಸ್‌ ಕಾರ್ಯಕ್ರಮ ನಡೆಯಿತು.

ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ ತೊಡಕು: ಶೋಭಾ ಕರಂದ್ಲಾಜೆ

Dec 17 2023, 01:45 AM IST
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ ತೊಡಕು: ಶೋಭಾ ಕರಂದ್ಲಾಜೆರಾಜ್ಯ ಸರ್ಕಾರ ಅನಾವಶ್ಯಕವಾಗಿ ರಾಜಕೀಕರಣಕರ್ನಾಟಕ ರಾಜ್ಯದಲ್ಲಿ ಸರ್ಕಾರ ಇದರ ನೇತೃತ್ವ ವಹಿಸಬೇಕಿತ್ತು

ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಸಮರ್ಪಕ ಅನುಷ್ಠಾನವಾಗಲಿ

Dec 16 2023, 02:01 AM IST
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆಯಬೇಕು ಎಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಇಂಗ್ಲೆಂಡ್‌ ವಿರುದ್ಧ ಏಕೈಕ ಟೆಸ್ಟ್‌: ಬೃಹತ್‌ ಜಯದತ್ತ ಭಾರತ ಮಹಿಳಾ ತಂಡ ದಾಪುಗಾಲು!

Dec 16 2023, 02:00 AM IST
ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡ ಗೆಲುವಿನತ್ತ ದಾಪುಗಾಲಿರಿಸಿದೆ. ಹರ್ಮನ್‌ಪ್ರೀತ್‌ ಕೌರ್‌ ಪಡೆ 478 ರನ್‌ ಬೃಹತ್‌ ಮುನ್ನಡೆ ಪಡೆದಿದ್ದು, ಭಾರತದಲ್ಲಿ ಇಂಗ್ಲೆಂಡ್‌ ವಿರುದ್ಧ ಚೊಚ್ಚಲ ಟೆಸ್ಟ್‌ ಗೆಲುವಿನ ನಿರೀಕ್ಷೆಯಲ್ಲಿದೆ.

ಸೆಮೀಸ್‌ನಲ್ಲಿ ಮುಗ್ಗರಿಸಿದ ಭಾರತ!

Dec 15 2023, 01:30 AM IST
ಕಿರಿಯರ ಹಾಕಿ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಜರ್ಮನಿ ವಿರುದ್ಧ 12 ಪೆನಾಲ್ಟಿ ಕಾರ್ನರ್‌ಗಳನ್ನು ವ್ಯರ್ಥಗೊಳಿಸಿದ ಭಾರತ 1-4 ಗೋಲುಗಳ ಸೋಲು ಕಂಡು ನಿರಾಸೆ ಅನುಭವಿಸಿದೆ.

ಮೊದಲ ದಿನವೇ ಭಾರತ 400!

Dec 15 2023, 01:30 AM IST
ಇಂಗ್ಲೆಂಡ್‌ ವಿರುದ್ಧ ಏಕೈಕ ಟೆಸ್ಟ್‌ನ ಮೊದಲ ದಿನವೇ ಭಾರತ 400 ರನ್‌. ಮೊದಲ ಬಾರಿಗೆ ಭಾರತ ತಂಡದಲ್ಲಿ ಆಡುತ್ತಿರುವ ಕರ್ನಾಟಕದ ಶುಭಾ ಸತೀಶ್‌ ಆಕರ್ಷಕ ಅರ್ಧಶತಕ.

3 ವರ್ಷ ಬಳಿಕ ಭಾರತ ವನಿತಾ ತಂಡಕ್ಕೆ ಟೆಸ್ಟ್‌!

Dec 14 2023, 01:30 AM IST
2021ರ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ ಪಂದ್ಯವೊಂದನ್ನು ಆಡಿದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ, 3 ವರ್ಷಗಳ ಬಳಿಕ ಮತ್ತೊಮ್ಮೆ ಕ್ರಿಕೆಟ್‌ನ ಸಾಂಪ್ರಾದಾಯಿಕ ಮಾದರಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ.ಇಲ್ಲಿನ ಡಿ.ವೈ.ಪಾಟೀಲ್‌ ಕ್ರೀಡಾಂಗಣದಲ್ಲಿ ಗುರುವಾರದಿಂದ ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ (4 ದಿನಗಳ ಪಂದ್ಯ) ಆರಂಭಗೊಳ್ಳಲಿದ್ದು, ಇದೇ ಮೊದಲ ಬಾರಿಗೆ ಹರ್ಮನ್‌ಪ್ರೀತ್‌ ಕೌರ್‌ ಈ ಮಾದರಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ vs ಜರ್ಮನಿ ಸೆಮಿಫೈನಲ್‌ ಇಂದು

Dec 14 2023, 01:30 AM IST
ಅತ್ಯುತ್ತಮ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿರುವ ಭಾರತ, 4ನೇ ಬಾರಿಗೆ ಕಿರಿಯರ ಹಾಕಿ ವಿಶ್ವಕಪ್‌ ಫೈನಲ್‌ ಪ್ರವೇಶಿಸಲು ಎದುರು ನೋಡುತ್ತಿದೆ. ತಂಡದ ಫೈನಲ್‌ ಹಾದಿಯಲ್ಲಿ ಜರ್ಮನಿ ಎದುರಿದ್ದು, ಗುರುವಾರ ಸೆಮಿಫೈನಲ್‌ನಲ್ಲಿ ಜಯಭೇರಿ ಬಾರಿಸುವುದು ಭಾರತದ ಮುಂದಿರುವ ಗುರಿ.

ಧರ್ಮ ಮಾರ್ಗದ ಬದುಕು ಕಲಿಸುವ ಏಕದೇಶ ಭಾರತ: ಸಿದ್ದಗಂಗಾ ಶ್ರೀ

Dec 12 2023, 12:45 AM IST
ಧರ್ಮಸ್ಥಳದಲ್ಲಿ ನಡೆಯುವ ಪ್ರತಿ ಕಾರ್ಯಗಳೂ ಧರ್ಮದ ಕಾರ್ಯಗಳೇ ಆಗಿವೆ. ಶಿವನ ಸ್ಥಾನ ಒಂದೆಡೆಯಾದರೆ, ಪ್ರತಿದಿನ ಪ್ರಸಾದ ನೀಡುವ ಅನ್ನಪೂರ್ಣಾದೇವಿಯ ಪವಿತ್ರ ಕ್ಷೇತ್ರ ಇದು. ಇಂತಹ ಕ್ಷೇತ್ರಗಳಿದ್ದರೇನೇ ಶಾಂತಿ, ಸಮಾಧಾನ ಇರುತ್ತದೆ ಎಂದು ಸಿದ್ದಗಂಗಾ ಶ್ರೀಗಳು ಹೇಳಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • 126
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved