ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
Jan 22 2025, 12:31 AM IST1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ ಗಾಂಧಿ ಭಾರತ ಮರು ನಿರ್ಮಾಣ ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.