• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರದಲ್ಲಿ ಅಖಿಲ ಭಾರತ ಪ್ರತಿಭಟನಾ ದಿನಾಚರಣೆ

Apr 11 2025, 12:36 AM IST
ಕುಶಾಲನಗರದಲ್ಲಿ ಅಖಿಲ ಭಾರತ ಪ್ರತಿಭಟನಾ ದಿನಾಚರಣೆ ಅಂಗವಾಗಿ ಸಾಂಕೇತಿಕ ಪ್ರತಿಭಟನೆಯೊಂದಿಗೆ ಬೇಡಿಕೆಗಳ ಬಗ್ಗೆ ತಾಲೂಕು ತಹಸೀಲ್ದಾರ್‌ ಅವರಿಗೆ ಮನವಿ ಪತ್ರ ನೀಡಲಾಯಿತು.

ಅಖಿಲ ಭಾರತ ಅಂತರ್​ ವಿವಿ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾಟ ಉದ್ಘಾಟನೆ

Apr 10 2025, 01:19 AM IST
ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಶ್ರೀ ವಿಬುಧೇಶತೀರ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಅಖಿಲ ಭಾರತ ಅಂತರ್​ ವಿವಿ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾಟದ ಉದ್ಘಾಟನೆ ಬುಧವಾರ ನೆರವೇರಿತು.

ಅಖಿಲ ಭಾರತ ಖೋಖೋ: ದೆಹಲಿ ವಿ.ವಿ. ವಿರುದ್ಧ ಮಂಗಳೂರು ವಿ.ವಿ. 21-15ರ ಜಯ

Apr 10 2025, 01:17 AM IST
ಉಡುಪಿಯಲ್ಲಿ ನಡೆಯುತ್ತಿರುವ 4 ದಿನಗಳ ಅಖಿಲ ಭಾರತ ಅಂತರ್ ವಿವಿ ಪುರುಷರ ಖೋಖೋ ಪಂದ್ಯಾವಳಿಯಲ್ಲಿ ಮೊದಲ ದಿನ ಮಂಗಳೂರು ವಿವಿ ತಂಡವು 2ನೇ ಸುತ್ತಿಗೇರಿದೆ. ಆದರೆ ರಾಜ್ಯದ ಇನ್ನೊಂದು ತಂಡ ದಾವಣಗೆರೆ ವಿವಿ ಮೊದಲ ಪಂದ್ಯದಲ್ಲಿ ಸೋಲುಂಡಿತು.

ಟ್ರಂಪ್‌ ವಿರುದ್ಧ ಭಾರತ-ಚೀನಾ ಒಗ್ಗಟ್ಟು: ಕ್ಸಿ ಕರೆ

Apr 10 2025, 01:03 AM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಭಾರತದ ವಸ್ತುಗಳ ಮೇಲೆ ಶೇ.26 ಹಾಗೂ ಚೀನಾ ವಸ್ತುಗಳ ಮೇಲೆ ಕಂಡು ಕೇಳರಿಯದ ಶೇ.125ಆಮದು ಸುಂಕ ಹೇರುತ್ತಿದ್ದಂತೆಯೇ, ‘ಭಾರತ-ಚೀನಾ ಒಟ್ಟಾಗಿ ಟ್ರಂಪ್‌ ವಿರುದ್ಧ ನಿಲ್ಲಬೇಕು’ ಎಂದು ಚೀನಾ ಆಗ್ರಹಿಸಿದೆ. ಈ ಮೂಲಕ ಶತ್ರುವಿನ ಶತ್ರು ಮಿತ್ರ ಎಂಬ ತತ್ವ ಪಾಲನೆಗೆ ಮುಂದಾಗಿದೆ.

ಶ್ರೀರಾಮನ ಬಿಟ್ಟು ಭಾರತವಿಲ್ಲ, ಭಾರತ ಬಿಟ್ಟು ಶ್ರೀರಾಮನಿಲ್ಲ

Apr 07 2025, 12:32 AM IST
ಶ್ರೀರಾಮ ಯಾವುದೇ ಜಾತಿಗೆ ಮೀಸಲಾಗಿಲ್ಲ. ದಲಿತರು, ಹಿಂದುಳಿದವರು, ಮೇಲ್ವರ್ಗದವರೆಲ್ಲರ ಮನೆ, ಮನದಲ್ಲಿ ಶ್ರೀರಾಮ ನೆಲೆಸಿದ್ದಾನೆ

ಬಾಬೂಜಿ ದೂರದೃಷ್ಟಿಯಿಂದ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ

Apr 06 2025, 01:52 AM IST
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಾಬುಜಗಜೀವನ ರಾಂ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಚೀನಾಗೆ ಭಾರತ ಸಡ್ಡು : ಲಂಕಾ ಜತೆ ರಕ್ಷಣಾ ಒಪ್ಪಂದ ಹಾಗೂ ಇಂಧನ ಕೇಂದ್ರ ಸ್ಥಾಪನೆ ಸೇರಿ 7 ಒಡಂಬಡಿಕೆ

Apr 06 2025, 01:48 AM IST
ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀಲಂಕಾ ಭೇಟಿ ಯಶಸ್ವಿಯಾಗಿದ್ದು, ಇದೇ ಮೊದಲ ಬಾರಿ ಭಾರತ ಹಾಗೂ ಶ್ರೀಲಂಕಾ ರಕ್ಷಣಾ ಒಪ್ಪಂದ ಹಾಗೂ ಇಂಧನ ಕೇಂದ್ರ ಸ್ಥಾಪನೆ ಒಪ್ಪಂದ ಸೇರಿ 7 ಒಡಂಬಡಿಕೆಗೆ ಸಹಿ ಹಾಕಿವೆ. ಇವು ಈ ಪ್ರದೇಶದಲ್ಲಿ ಚೀನಾ ಪ್ರಭಾವ ತಗ್ಗಿಸಲು ಸಹಕಾರಿಯಾಗಲಿವೆ.

9 ಮಿತ್ರರಾಷ್ಟ್ರ ಸಾರ್ವಭೌಮತ್ವ ರಕ್ಷಿಸಲು ಭಾರತ ಬದ್ಧ: ಸಿಂಗ್‌

Apr 06 2025, 01:48 AM IST
ಯಾವುದೇ ರಾಷ್ಟ್ರ ಅತಿಯಾದ ಸಂಪತ್ತು, ಸೇನಾಬಲದಿಂದ ಬೇರೆ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ನಡೆಸುವುದು ಸರಿಯಲ್ಲ ಎಂದಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಭಾರತ ತನ್ನ ಮಿತ್ರ ರಾಷ್ಟ್ರಗಳ ಹಿತಾಸಕ್ತಿ, ಸಾರ್ವಭೌಮತ್ವ ರಕ್ಷಿಸಲು ಬದ್ಧವಿದೆ ಎಂದು ಭರವಸೆ ನೀಡಿದ್ದಾರೆ.

ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ೨೯.೬೫ ಕೋಟಿ ರು. ಖರ್ಚು: ಸಚಿವ ಸಿಆರ್‌ಎಸ್

Apr 06 2025, 01:47 AM IST
ಡಿಸೆಂಬರ್ ತಿಂಗಳಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಗ್ರಹವಾದ ೩೨.೭೪ ಕೋಟಿ ರು. ಹಣದಲ್ಲಿ ೨೯.೬೫ ಕೋಟಿ ರು. ಹಣ ಖರ್ಚಾಗಿದ್ದು, ೨.೫೩ ಕೋಟಿ ರು. ಉಳಿತಾಯವಾಗಿದೆ. ಸರ್ಕಾರ ಮೊದಲ ಹಂತದಲ್ಲಿ ೨೫ ಕೋಟಿ ರು., ಎರಡನೇ ಹಂತದಲ್ಲಿ ೫ ಕೋಟಿ ರು. ಅನುದಾನ ಬಿಡುಗಡೆ ಮಾಡಿತ್ತು.

ಏ.9ಕ್ಕೂ ಮೊದಲೇ ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದಕ್ಕೆ ಸಹಿ ?

Apr 06 2025, 01:46 AM IST
ಡೊನಾಲ್ಡ್‌ ಟ್ರಂಪ್‌ ಅವರ ಶೇ.26ರಷ್ಟು ಪ್ರತಿ ತೆರಿಗೆ ಅನುಷ್ಠಾನಕ್ಕೂ ಮೊದಲೇ ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದವೊಂದಕ್ಕೆ ಸಹಿ ಬೀಳುವ ನಿರೀಕ್ಷೆ ಇದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved