• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಗತಿಕ ಹೂಡಿಕೆಗೆ ಭಾರತ ಪ್ರಶಸ್ತ ದೇಶ: ಡಾ.ಮಂಜುನಾಥ

Mar 29 2025, 12:35 AM IST
ಜಾಗತಿಕ ಹೂಡಿಕೆಗೆ ಭಾರತ ಪ್ರಶಸ್ತವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.

ಮಹನೀಯರ ಮಾರ್ಗದಲ್ಲಿ ನಡೆದ್ರೆ ಭವ್ಯ ಭಾರತ ನಿರ್ಮಾಣ

Mar 26 2025, 01:35 AM IST
ಮಹನೀಯರ ಚಿಂತನೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಎಲ್ಲರೂ ಭವ್ಯ ಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು.

ಶಿಕ್ಷಣ ಆರೆಸ್ಸೆಸ್‌ ನಿಯಂತ್ರಣಕ್ಕೆ ಬಂದರೆ ಭಾರತ ನಾಶ : ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Mar 25 2025, 07:34 AM IST

ಶಿಕ್ಷಣ ವ್ಯವಸ್ಥೆಯ ಮೇಲೆ ಆರ್‌ಎಸ್‌ಎಸ್‌ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್

Mar 24 2025, 12:35 AM IST
ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಸಂಘಟನ್, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿವಿ ಹಾಗೂ ಸೈಂಟ್ ಆಗ್ನೆಸ್ ಕಾಲೇಜು ವತಿಯಿಂದ ಎರಡು ದಿನಗಳ ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್ ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಆರಂಭಗೊಂಡಿತು.

ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ 2025 - ಮನು ಶೆಟ್ಟಿ ಆಯ್ಕೆ

Mar 24 2025, 12:33 AM IST
ಭಾರತ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ನಡೆದ ವಿಕಸಿತ ಭಾರತ ಯುವ ಪಾರ್ಲಿಮೆಂಟ್ ಸ್ಪರ್ಧೆಯಲ್ಲಿ ಉಡುಪಿ ಎಂ.ಜಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗಂಡನ ಮೇಲಿನ ಕೋಪ : ಅಮೆರಿಕದಲ್ಲಿ ಕತ್ತು ಸೀಳಿ ಮಗನ ಕೊಂದ ಭಾರತ ಮೂಲದ ಮಹಿಳೆ

Mar 24 2025, 12:32 AM IST
ಭಾರತ ಮೂಲದ ಮಹಿಳೆ ಸರಿತಾ ರಾಮರಾಜು (48) ಎಂಬಾಕೆ, ಗಂಡನ ಮೇಲಿನ ಕೋಪದಿಂದಾಗಿ ತನ್ನ 11 ವರ್ಷದ ಮಗನನ್ನು, ಕತ್ತು ಸೀಳಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಚಿಂತನೆಯಿಂದ ಭಾರತ ಆರ್ಥಿಕ ಶಕ್ತಿ : ಬಿ. ವೈ.ವಿಜಯೇಂದ್ರ

Mar 23 2025, 01:38 AM IST
ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆ, ಕಾರ್ಯವೈಖರಿ ಭಾರತವನ್ನು ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವಂತೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಉಡುಪಿ: ನಾಳೆ ‘ಗಾಂಧಿ ಭಾರತ ಸಮಾವೇಶ’

Mar 22 2025, 02:05 AM IST
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ 4 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶವನ್ನು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ.

ಮದರಸಾದಲ್ಲಿ ಭಾರತ ವಿರೋಧಿ ಪಾಠ : ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿವಾದ

Mar 21 2025, 10:55 AM IST

ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯು ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್‌, ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕೋಲಾಹಲ ಸೃಷ್ಟಿಸಿತು.

ಭಾರತ ವಿರೋಧಿ ನಿಲುವು ಹೊಂದಿರುವ ಖಲಿಸ್ತಾನಿ ವಿರುದ್ಧ ಅಮೆರಿಕ, ನ್ಯೂಜಿಲೆಂಡ್‌ಗೆ ಭಾರತ ದೂರು

Mar 18 2025, 12:34 AM IST

ಭಾರತ ವಿರೋಧಿ ನಿಲುವು ಹೊಂದಿರುವ ಖಲಿಸ್ತಾನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತವು ಅಮೆರಿಕ ಮತ್ತು ನ್ಯೂಜಿಲೆಂಡ್‌ಗೆ ಆಗ್ರಹಿಸಿದೆ. 

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved