ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಭವ್ಯ ಸ್ವಾಗತ
Dec 04 2024, 12:32 AM ISTಡಿ.20, 21, 22 ,ರಂದು ಅಖಿಲ ಭಾರತ ಸಾಹಿತ್ಯ ಸಮ್ಮೇಳನ 30 ವರ್ಷಗಳ ನಂತರ ಮಂಡ್ಯ ಜಿಲ್ಲೆಗೆ ಬಂದಿದೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ, ಜಾನಪದ, ಸಾಹಿತ್ಯ, ಕಲೆ, ಕೃಷಿಗೆ ಸಂಬಂಧಪಟ್ಟ ಗೋಷ್ಠಿಗಳು ನಡೆಯುವುದರಿಂದ ಇಡೀ ವಿಶ್ವ, ದೇಶ, ರಾಜ್ಯವೇ ನೋಡುವಂತಹ ಅದ್ಭುತ ಕಾರ್ಯಕ್ರಮ ಇದಾಗಲು ಒಗ್ಗಟ್ಟಿನಿಂದ ಒಳ್ಳೆಯ ಸಂದೇಶ ಕೊಡೋಣ.