• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್‌ಕೋಟ್‌: ಭಾರತ-ಇಂಗ್ಲೆಂಡ್‌ 3ನೇ ಟಿ20 ಪಂದ್ಯ - ಸರಣಿ ಜಯದ ಮೇಲೆ ಟೀಂ ಇಂಡಿಯಾ ಕಣ್ಣು

Jan 28 2025, 12:49 AM IST
ಭಾರತ-ಇಂಗ್ಲೆಂಡ್‌ 3ನೇ ಟಿ20 ಪಂದ್ಯ. ರಾಜ್‌ಕೋಟ್‌ ಆತಿಥ್ಯ. ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ. ಧೃವ್‌ ಜುರೆಲ್‌ ಬದಲು ರಮಣ್‌ದೀಪ್‌ ಸಿಂಗ್‌ಗೆ ಅವಕಾಶ ಸಾಧ್ಯತೆ. ಮೊಹಮದ್‌ ಶಮಿಗೆ ಈ ಪಂದ್ಯದಲ್ಲೂ ಅವಕಾಶವಿಲ್ಲ?

ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ಹೊಂದಿರುವುದು ಭಾರತ

Jan 28 2025, 12:48 AM IST
ಭಾರತವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ದೇಶವಾಗಿದ್ದು, ಸಂವಿಧಾನ ರಚಿಸುವಲ್ಲಿ ಡಾ. ಅಂಬೇಡ್ಕರ್‌ರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನಾಗಿದೆ ಎಂದು ತಿಳಿಸಿದರು.

ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಸಂವಿಧಾನ ಕಾರಣ:ಶಶಿಧರ.ಎಂ. ಗೌಡ

Jan 28 2025, 12:47 AM IST
ಜಗತ್ತಿನಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಸಂವಿಧಾನ ಪ್ರಮುಖ ಕಾರಣವಾಗಿದ್ದು, ಸಂವಿಧಾನ ಯಾವುದೆ ಜಾತಿಭೇದ, ಲಿಂಗ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನ ಹಕ್ಕು ಕೊಟ್ಟಿದೆ ಎಂದು ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಶಶಿಧರ.ಎಂ. ಗೌಡ ಹೇಳಿದರು.

ಚೀನಾಗೆ ಟಕ್ಕರ್‌ ಕೊಡಲು ಬ್ರಹ್ಮಪುತ್ರ ನದಿಗೆ ಭಾರತ ₹1.5 ಲಕ್ಷ ಕೋಟಿ ವೆಚ್ಚದ ಡ್ಯಾಂ

Jan 28 2025, 12:47 AM IST

ಲಡಾಖ್‌ ಸಮೀಪದಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವ ಮೂಲಕ ಭಾರತಕ್ಕೆ ಭಾರೀ ಅಪಾಯ ಒಡ್ಡಲು ಮುಂದಾಗಿದ್ದ ಚೀನಾದ ತಂತ್ರಕ್ಕೆ ಇದೀಗ ಭಾರತ ಕೂಡಾ ಪ್ರತಿತಂತ್ರ ಹೆಣೆದಿದೆ.  

ಭಾರತ ವಿಶ್ವಗುರು ಪಥದತ್ತ ಸಾಗುತ್ತಿರುವುದು ಅಭಿವೃದ್ಧಿಯ ಸಂಕೇತ: ಮಮತಾ ಹೊಸಗೌಡ್ರ

Jan 27 2025, 12:49 AM IST
ರಾಷ್ಟ್ರ ನಾಯಕರು ಕೈಗೊಂಡ ಪ್ರಥಮ ಮಹಾತ್ಕಾರ್ಯವೆಂದರೆ ನಮ್ಮ ದೇಶಕ್ಕೊಂದು ಸಂವಿಧಾನ ರಚನೆ ಮಾಡಿದ್ದು, ದೇಶದ ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರು ನೀಡಿದ ಕೊಡುಗೆ ಅವಿಸ್ಮರಣೀಯ ಎಂದು ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡ್ರ ಹೇಳಿದರು.

ಭಾರತ ವಿಶ್ವಮಟ್ಟದಲ್ಲಿ ಗುರುತಿಸುವಷ್ಟು ಮಹತ್ತರ ಸಾಧನೆ ಮಾಡಿದೆ: ಎಸಿ ಶ್ರೀನಿವಾಸ್

Jan 27 2025, 12:48 AM IST
ಕೇವಲ 200 ಕೋಟಿ ಇದ್ದ ಬಜೆಟ್‌ನ ಗಾತ್ರ ಸುಮಾರು 45 ಲಕ್ಷ ಕೋಟಿಗೆ ಏರಿಕೆಯಾಗಿದೆ. ವಿದೇಶದಿಂದ ಆಹಾರ ರಫ್ತು ಮಾಡಿಕೊಳ್ಳುತ್ತಿದ್ದ ಭಾರತದಲ್ಲಿ ಹಸಿರುಕರಣವಾಗಿದೆ. 140 ಕೋಟಿ ಜನರಿಗೆ ಆಹಾರ ಭದ್ರತೆ ಒದಗಿಸಿಕೊಡುವುದರ ಜತೆಗೆ ಬೇರೆ ರಾಷ್ಟ್ರಗಳಿಗೂ ಆಹಾರ ಪೂರೈಕೆ ಮಾಡುವಷ್ಟರ ಮಟ್ಟಿಗೆ ಬೆಳೆದಿದೆ.

ಭಾರತ ಐಕ್ಯತೆ, ಸಮಗ್ರತೆಯ ಬಲಿಷ್ಠ ರಾಷ್ಟ್ರ: ಸಚಿವ ಮಧು ಬಂಗಾರಪ್ಪ

Jan 27 2025, 12:48 AM IST
ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು‌ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾರತ ಸಂವಿಧಾನ ದೇಶವಾಸಿಗಳಿಗೆ ಸಮಾನತೆ ಕಲ್ಪಿಸಿದೆ: ತಹಸೀಲ್ದಾರ್ ಮಂಜುಳಾ ಹೆಗಡಾಳ್

Jan 27 2025, 12:47 AM IST
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ದೇಶವಾಸಿಗಳಿಗೆ ಸಮಾನತೆಯನ್ನು ಕಲ್ಪಿಸಿದ್ದು, ದೇಶದಲ್ಲಿ ಸಂವಿಧಾನ ಜಾರಿಯಾದ ದಿನವನ್ನು ಗಣರಾಜ್ಯೋತ್ಸವ ಎಂದು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ತಹಸೀಲ್ದಾರ್ ಮಂಜುಳಾ ಹೆಗಡಾಳ್ ನುಡಿದರು.

ಶ್ರೇಷ್ಟ ಸಂವಿಧಾನದಿಂದ ಬಲಿಷ್ಟ ಭಾರತ: ಸಚಿವ ಪರಮೇಶ್ವರ್‌

Jan 27 2025, 12:46 AM IST
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ.

ಭಾರತ ದೇಶವು ಆಹಾರದಲ್ಲಿ ಸ್ವಾವಲಂಬಿ ದೇಶ: ಶಾಸಕ ಟಿ.ಬಿ.ಜಯಚಂದ್ರ

Jan 27 2025, 12:46 AM IST
ಭಾರತ ದೇಶಕ್ಕೆ ಸ್ವಾತಂತ್ರ್ಯ ಬರಲು ದೇಶದಲ್ಲಿ ಲಕ್ಷಾಂತರ ಮಂದಿ ಹೋರಾಟ ಮಾಡಿದ್ದಾರೆ. ಅದರಲ್ಲಿ ಶಿರಾದ 100ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved