ಭಾರತ್ ಬಂದ್: ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಸೀಮಿತ
Jul 10 2025, 12:45 AM ISTಕೈಗಾರಿಕಾ ಸಂಬಂಧಗಳ ಸಂಹಿತೆ, ಸಾಮಾಜಿಕ ಭದ್ರತೆ ಸಂಹಿತೆ, ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ ಹಾಗೂ ವೇತನ ಸಂಹಿತೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿ ನಡೆದ ಸಿಐಟಿಯು, ಎಐಯುಟಿಯು, ಎಐಬಿಇಎ ಸಂಘಟನೆಗಳ ಪದಾಧಿಕಾರಿಗಳು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಡಾ. ಅಂಬೇಡ್ಕರ್ ವೃತ್ತದ ವರೆಗೆ ಮಳೆಯಲ್ಲಿಯೇ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.