ಭಾರತ ಅವಕಾಶಗಳ ಹೆಬ್ಬಾಗಿಲು: ಉಪ ರಾಷ್ಟ್ರಪತಿ ಜಗದೀಪ್ ಧನಕರ್
Oct 26 2024, 12:46 AM ISTಕಳೆದೊಂದು ದಶಕದಿಂದ ದೇಶದ ಆರ್ಥಿಕತೆ ಬೆಳವಣಿಗೆಯತ್ತ ಮುನ್ನಡೆದಿದೆ. ಈ ಮೊದಲು ಆರ್ಥಿಕ ಬೆಳವಣಿಗೆ ಸಾಧಿಸುವ ಬಗ್ಗೆ ಜನರಿಗೆ ನಿರೀಕ್ಷೆಯೇ ಇರಲಿಲ್ಲ. ಈಗ ಆ ಕನಸು ನನಸಾಗುತ್ತಿರುವುದು ಹೊಸ ಉತ್ಸಾಹ ಮೂಡಿಸಿದೆ. ಭೂಮಿ, ವಾಯು, ನೌಕೆ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧನೆಯ ಮೈಲಿಗಲ್ಲುಗಳನ್ನು ನಿರ್ಮಿಸಿದೆ.