• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಕಂಡ ಪ್ರಾಮಾಣಿಕ ಪ್ರಧಾನಿ ಮನಮೋಹನ್‌ ಸಿಂಗ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 28 2024, 01:00 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಶ್ರಮಿಸಿ

Dec 27 2024, 12:47 AM IST
ಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ. ಅದರಲ್ಲೂ ಮಹಿಳೆಯರು, ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ, ಇದರಿಂದ ಮಕ್ಕಳ ಮೆದುಳಿನ ಬೆಳವಣಿಗೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ.

ಬಹು ಭಾಷಿಗರನ್ನು ಹೊಂದಿರುವ ಸದೃಢ ದೇಶ ಭಾರತ : ತಮ್ಮಯ್ಯ

Dec 27 2024, 12:47 AM IST
ಚಿಕ್ಕಮಗಳೂರು, ಬಹು ಭಾಷಿಗರನ್ನು ಹೊಂದಿರುವ ಸದೃಢ ದೇಶ ಭಾರತ. ವಿವಿಧತೆಯಲ್ಲಿ ಏಕತೆ ಮೆರೆದಿರುವ ಪ್ರತಿ ರಾಜ್ಯಗಳು ಭಾರತಾಂಭೆಯ ಕೂಸುಗಳು. ಆಯಾ ಭಾಷಿಗರು ಮಾತೃಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಸೊಗಡನ್ನು ಎಲ್ಲೆಡೆ ಪಸರಿಸಲು ಮುಂದಾಗಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಚೀನಾದಿಂದ ಬ್ರಹ್ಮಪುತ್ರ ನದಿಗೆ ವಿಶ್ವದ ಅತಿ ದೊಡ್ಡ ಜಲವಿದ್ಯುತ್ ಅಣೆಕಟ್ಟು : ಭಾರತ ಮತ್ತು ಬಾಂಗ್ಲಾಗಳಲ್ಲಿ ಆತಂಕ

Dec 27 2024, 12:46 AM IST

ಹಿಮಾಲಯದ ತಪ್ಪಲಿನಲ್ಲಿ ಉಗಮವಾಗಿ ಟಿಬೆಟ್‌, ಭಾರತ, ಬಾಂಗ್ಲಾದೇಶದಲ್ಲಿ ಹರಿದು ಬಂಗಾಳಕೊಲ್ಲಿ ಸೇರುವ ಬ್ರಹ್ಮಪುತ್ರ ನದಿಗೆ ವಿಶ್ವದಲ್ಲೇ ಅತಿದೊಡ್ಡ ಜಲವಿದ್ಯುತ್‌ ಉದ್ದೇಶದ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ನಿರ್ಧರಿಸಿದೆ.  

ಖೋಖೋ ವಿಶ್ವಕಪ್: ಭಾರತ ತಂಡಕ್ಕೆ ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಇಬ್ಬರು ಆಯ್ಕೆ

Dec 27 2024, 12:45 AM IST
ಚೈತ್ರಾ ಬಿ. 30ಕ್ಕೂ ಅಧಿಕ ಬಾರಿ ಕರ್ನಾಟಕದ ಖೋ- ಖೋ ತಂಡದಲ್ಲಿ ಭಾಗವಹಿಸಿದ್ದಾರೆ. ಜೈತ್ರಾ ಹಾಗೂ ಮೋನಿಕ ಅವರು ಭಾರತ ತಂಡವನ್ನು ಪ್ರತಿನಿಧಿಸಬೇಕೆಂದು ಕಠಿಣ ಪರಿಶ್ರಮ ಹಾಕಿ ನಿರಂತರ ಅಭ್ಯಾಸ ನಡೆಸಿದ್ದರು. ಚೈತ್ರಾ ಹಾಗೂ ಮೋನಿಕ ಅವರಿಗೆ ಮಂಜುನಾಥ್ ತರಬೇತಿ ನೀಡಿದ್ದರು. ಇದೀಗ ಭಾರತ ತಂಡಕ್ಕೆ ಆಯ್ಕೆಯಾಗುವ ಮೂಲಕ ಅವರ ಶ್ರಮಕ್ಕೆ ಪ್ರತಿಫಲ ದೊರೆತಿದೆ. ಇಬ್ಬರು ವಿದ್ಯಾರ್ಥಿನಿಯರು ಕಾಲೇಜು, ವಿವಿ ಹಂತದ ಹಲವು ಪಂದ್ಯಗಳಲ್ಲೂ ಭಾಗವಹಿಸಿದ್ದಾರೆ.

ಭವ್ಯ ಭಾರತ ನಿರ್ಮಾಣಕ್ಕಾಗಿ ವಿವೇಕ ಮಾಲಾಧಾರಣೆ

Dec 26 2024, 01:02 AM IST
ಸಿರವಾರ ತಾಲೂಕಿನ ನವಲಕಲ್ ಬೃಹನ್ಮಠದಲ್ಲಿ ವಿವೇಕ ಮಾಲೆ ಧಾರಣೆ ಕಾರ್ಯಕ್ರಮ ನಡೆಯಿತು.

ಭಾರತ ಬಲಿಷ್ಠತೆಗೆ ಬದುಕು ಸಮರ್ಪಿಸಿದ ಪ್ರಧಾನಿ ವಾಜಪೇಯಿ

Dec 26 2024, 01:01 AM IST
ಇಡೀ ಬದುಕನ್ನು ರಾಷ್ಠದ ಹಿತಕ್ಕಾಗಿ ಸಮರ್ಪಿಸಿದ, ವಿಶ್ವವೇ ಮೆಚ್ಚುವಂತಹ ಉತ್ತಮ ಆಡಳಿತಕ್ಕೆ ಶಕ್ತಿ ತುಂಬಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ನಾಂದಿ ಹಾಡಿದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅ‍ವರಾಗಿದ್ದಾರೆ. ಅವರ 100ನೇ ಹುಟ್ಟುಹಬ್ಬ ಆಚರಿಸುತ್ತಿರುವುದೇ ಭಾರತೀಯರಾದ ನಮಗೆ ಹೆಮ್ಮೆಯ ಸಂಗತಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ನಾಡಿದ್ದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ: ಶಾಸಕ ಜೆ.ಟಿ.ಪಾಟೀಲ

Dec 25 2024, 12:47 AM IST
ಮಹಾತ್ಮಾ ಗಾಂಧೀಜಿ, ಡಾ.ಅಂಬೇಡ್ಕರ್, ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಮಾಡುವ ದ್ಯೋತಕವಾಗಿ ಡಿ.27 ರಂದು ಗಾಂಧಿ ಭಾರತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಫೆ.23ಕ್ಕೆ ಭಾರತ vs ಪಾಕ್‌ ಚಾಂಪಿಯನ್ಸ್‌ ಟ್ರೋಫಿ ಫೈಟ್‌

Dec 25 2024, 12:45 AM IST
ದುಬೈನಲ್ಲಿ ನಡೆಯಲಿದೆ ಭಾರತ-ಪಾಕಿಸ್ತಾನ ಪಂದ್ಯ. ಭಾರತದ ಎಲ್ಲಾ ಪಂದ್ಯಗಳಿಗೂ ದುಬೈ ಆತಿಥ್ಯ. ಪಾಕಿಸ್ತಾನದ 3 ನಗರ ಗಳಲ್ಲಿ ನಡೆಯಲಿದೆ 10 ಪಂದ್ಯಗಳು.

ಗಾಂಧಿ ಭಾರತ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿ ಸುರ್ಜೆವಾಲಾ

Dec 24 2024, 12:47 AM IST
ಬೆಳಗಾವಿ ನಗರದ ಸಿ.ಪಿ.ಎಡ್ ಮೈದಾನದಲ್ಲಿ ಡಿ.26, 27 ರಂದು ನಡೆಯುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved