ಇಂದಿನಿಂದ ಭಾರತ vs ನ್ಯೂಜಿಲೆಂಡ್ ಟೆಸ್ಟ್ : ಮಳೆ ಭೀತಿ ನಡುವೆ ಪಂದ್ಯಕ್ಕೆ ಸಜ್ಜಾದ ಬೆಂಗಳೂರು
Oct 16 2024, 12:54 AM ISTಹೈವೋಲ್ಟೇಜ್ ಸರಣಿಯ ಮೊದಲ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ. ಕೊಹ್ಲಿ, ರೋಹಿತ್, ಕೆ.ಎಲ್.ರಾಹುಲ್ ಮೇಲೆ ಎಲ್ಲರ ಕಣ್ಣು. ವಿಶ್ವ ಚಾಂಪಿಯನ್ಶಿಪ್ ಫೈನಲ್ ದೃಷ್ಟಿಯಲ್ಲಿ ಭಾರತಕ್ಕೆ ಮಹತ್ವದ ಸರಣಿ