ಹರಿಯಾಣ ಗೆಲುವು ಭಾರತ ರಾಜಕಾರಣದ ದಿಕ್ಸೂಚಿ
Oct 10 2024, 02:19 AM ISTಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಸಾಧನೆಯನ್ನು ಮಾಡುವ ಮೂಲಕ ದಿಗ್ವಿಜಯ ಸಾಧಿಸಿರುವ ಬಿಜೆಪಿ ಜನತೆಯ ವಿಶ್ವಾಸವನ್ನು ಗಳಿಸಿದ್ದರೆ, ದೇಶದ ಪಾಲಿನ ಮಗ್ಗುಲು ಮುಳ್ಳಾಗಿರುವ ಕಾಂಗ್ರೆಸ್ ಅತ್ಯಂತ ಹೀನಾಯವಾಗಿ ಸೋಲನುಭವಿಸಿರುವುದು ಭಾರತದ ರಾಜಕಾರಣದ ಮುಂದಿನ ದಿಕ್ಸೂಚಿ ಎಂದು ಹಿರಿಯ ವಕೀಲ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎನ್.ಡಿ. ಪ್ರಸಾದ್ ತಿಳಿಸಿದರು.