• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ಡಿ.15ರ ಕೇಂದ್ರ ಸಚಿವ ಎಚ್ಡಿಕೆ ಅಭಿನಂದನಾ ಸಮಾರಂಭ ರದ್ದು

Dec 09 2024, 12:46 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಡಿ.15ರಂದು ಆಯೋಜಿಸಿದ್ದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಭಿನಂದನಾ ಸಮಾರಂಭವನ್ನು ರದ್ದುಪಡಿಸಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ ಬೇಕೆಬೇಕು..!

Dec 09 2024, 12:45 AM IST
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯ ಪ್ರಿಯರಿಗೆ ಈಗಾಗಲೇ ಉತ್ತರ ಮತ್ತು ದಕ್ಷಿಣ ಕರ್ನಾಟಕ ಶೈಲಿಯ ಆಹಾರವನ್ನು ಉಣಬಡಿಸಲು ಆಹಾರ ಸಮಿತಿ ನಿರ್ಧರಿಸಿದೆ. ಆದರೆ, ಮಂಡ್ಯ ನೆಲದ ಆಹಾರ ಸಂಸ್ಕೃತಿಯಾದ ಮಾಂಸಹಾರ ಸೇವನೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಅಲ್ಲದೇ, ಮಾಂಸಹಾರ ಸೇವನೆ ಕೀಳಾಗಿ ಕಾಣುತ್ತಿರುವುದು ಒಪ್ಪುವಂತದ್ದಲ್ಲ.

ಅಂಬೇಡ್ಕರ್‌ ಕಟ್ಟಿಕೊಟ್ಟಿರುವ ಭಾರತ ಉಳಿಸಿಕೊಳ್ಳೊಣ

Dec 08 2024, 01:20 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಾಬಾಸಾಹೇಬರು ಸದೃಢವಾಗಿ ಕಟ್ಟಿಕೊಟ್ಟಿರುವ ಭಾರತವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿ ಯುವಜನರು ಸಂಕಲ್ಪ ಮಾಡಬೇಕಾಗಿದೆ. ಬಾಬಾಸಾಹೇಬರು ಹಲವು ದಾಖಲೆಯ ಕೆಲಸಗಳನ್ನು ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ದೇಶದಲ್ಲಿ ಪ್ರಥಮ ಬಾರಿಗೆ ಮಹಿಳೆಯರಿಗೆ ಸ್ತ್ರೀ ಸ್ವಾತಂತ್ರ್ಯ ಸಮಾನತೆ ತಂದುಕೊಟ್ಟ ಮಹಾನ್ ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರ ಇಂದಿನ ವಿದ್ಯಾರ್ಥಿ ಯುವ ಜನರಿಗೆ ಆದರ್ಶ ದೀಪವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರ ಹೇಳಿದರು.

ಭಾರತ ಸಂವಿಧಾನ ಪ್ರಪಂಚಕ್ಕೇ ಮಾದರಿ

Dec 08 2024, 01:17 AM IST
ಚನ್ನಪಟ್ಟಣ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಅನುಭವಿಸಿದ ನೋವುಗಳನ್ನು ಇತರರು ಅನುಭವಿಸಬಾರದೆಂದು ರಚಿಸಿದ ದೇಶದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ತಾಲೂಕು ದಂಡಾಧಿಕಾರಿ ನರಸಿಂಹಮೂರ್ತಿ ತಿಳಿಸಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪಗೆ ಅಭಿನಂದನೆ

Dec 07 2024, 01:32 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ ಅಪಸ್ವರವಿಲ್ಲದ ಆಯ್ಕೆಯಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಪಿಂಕ್‌ ಬಾಲ್‌ನಲ್ಲಿ ಮತ್ತೆ ಮಂಕಾದ ಭಾರತ: ಆಸ್ಟ್ರೇಲಿಯಾ ವಿರುದ್ಧ ಕೇವಲ 180 ರನ್‌ಗೆ ಆಲೌಟ್‌

Dec 07 2024, 12:34 AM IST
ಆಸ್ಟ್ರೇಲಿಯಾ ವಿರುದ್ಧ ಎರಡನೇ ಟೆಸ್ಟ್‌. ಮತ್ತೊಮ್ಮೆ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಬ್ಯಾಟಿಂಗ್ ವೈಫಲ್ಯ. ನಿತೀಶ್‌ ರೆಡ್ಡಿ 42, ರಾಹುಲ್‌ 37. ಸ್ಟಾರ್ಕ್‌ಗೆ 6 ವಿಕೆಟ್‌. ಆಸೀಸ್‌ ಮೊದಲ ದಿನದಂತ್ಯಕ್ಕೆ ಆಸೀಸ್‌ 86/1. ಇನ್ನು 94 ರನ್‌ ಹಿನ್ನಡೆ

ಅಂಡರ್‌ - 19 ಏಷ್ಯಾಕಪ್‌ : ಶ್ರೀಲಂಕಾವನ್ನು ಬಗ್ಗು ಬಡಿದು ಭಾರತ ಫೈನಲ್‌ಗೆ ಲಗ್ಗೆ

Dec 07 2024, 12:32 AM IST
ಸೆಮೀಸ್‌ನಲ್ಲಿ ಲಂಕಾ ವಿರುದ್ಧ 7 ವಿಕೆಟ್‌ ಜಯ. 9ನೇ ಸಲ ಫೈನಲ್ ಪ್ರವೇಶ. ಭಾರತ ತಂಡ ಫೈನಲ್‌ನಲ್ಲಿ ಭಾನುವಾರ ಬಾಂಗ್ಲಾದೇಶ ವಿರುದ್ಧ ಸೆಣಸಾಡಲಿದೆ.

ಆಯುಷ್ಮಾನ್ ಭಾರತ್ ಕಾರ್ಡ್‌ ನೋಂದಣಿ ಕಾರ್ಯಕ್ಕೆ ಚಾಲನೆ

Dec 07 2024, 12:31 AM IST
೭೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಐದು ಲಕ್ಷ ರುಪಾಯಿ ಆರೋಗ್ಯ ವಿಮೆ ಸೌಲಭ್ಯ ಯೋಜನೆ ರೂಪಿಸಲಾಗಿದ್ದು, ಎಪಿಎಲ್ ಅಥವಾ ಬಿಪಿಎಲ್ ಎಂಬ ತಾರತಮ್ಯವಿಲ್ಲದೇ, ಆದಾಯ ಲೆಕ್ಕಿಸದೇ ಪ್ರತಿಯೊಬ್ಬ ಹಿರಿಯ ನಾಗರಿಕರು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಜತೆಗೆ ನೋಂದಣಿ ಮುಖ್ಯವಾಗಿರುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್‌ ಸಲಹೆ ನೀಡಿದರು. ಆಯುಷ್ಮಾನ್ ಭಾರತ್ ಕಾರ್ಡ್‌ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತ ಜಗತ್ತಿಗೆ ಆಧ್ಯಾತ್ಮಿಕ ಶಕ್ತಿ ಕೊಡುವ ಕ್ಷೇತ್ರ

Dec 06 2024, 08:56 AM IST
ಬಸವ ಕೇಂದ್ರದ ಡಾ.ಬಸವ ಮರುಳಸಿದ್ದ ಶ್ರೀಗಳ ಚಿನ್ಮಯಾನುಗ್ರಹ ದೀಕ್ಷಾ ಸಮಾರಂಭಕ್ಕೆ ಚಾಲನೆ ನೀಡಿ ಸಂಸದ ಬಿ.ವೈ.ರಾಘವೇಂದ್ರ

13ರಿಂದ ಮಾಹೆಯಲ್ಲಿ ಅಖಿಲ ಭಾರತ ವಿವಿ ಮಹಿಳಾ ಟೆನ್ನಿಸ್ ಟೂರ್ನಿ

Dec 05 2024, 12:34 AM IST
ಡಿ. 13ರಿಂದ 16ರ ವರೆಗೆ ಅಖಿಲ ಭಾರತ ಅಂತರ ವಲಯ ಅಂತರ ವಿವಿ ಮಹಿಳಾ ಟೆನ್ನಿಸ್‌ ಟೂರ್ನಮೆಂಟ್‌ ಆಯೋಜಿಸಲಾಗಿದೆ. 200 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಲಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved