ಹಾವೇರಿಯಲ್ಲಿ ವಂದೇ ಭಾರತ್ ನಿಲುಗಡೆಗೆ ರುದ್ರಪ್ಪ ಲಮಾಣಿ ಅಭಿನಂದನೆ
Apr 04 2025, 12:47 AM ISTರೈಲ್ವೆ ಸಚಿವ ವಿ. ಸೋಮಣ್ಣನವರು ವಿಶೇಷವಾಗಿ ಪರಿಗಣಿಸಿ ನಿಲುಗಡೆಗೆ ಆದೇಶವನ್ನು ಹೊರಡಿಸಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ಸರ್ಕಾರದ ರೈಲ್ವೆ ಅಧಿಕಾರಿಗಳಿಂದ ಆದೇಶವನ್ನು ಹೊರಡಿಸಿದ್ದಾರೆ. ಅದ್ದರಿಂದ ಸಚಿವರನ್ನು ಅಭಿನಂದಿಸುವುದಾಗಿ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.