• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೀರಶೈವ ಲಿಂಗಾಯತಕ್ಕೆ ಶಾಸಕ ಯತ್ನಾಳ ಕೊಡುಗೆ ಏನು ? : ಅಖಿಲ ಭಾರತ ವೀರಶೈವ ಮಹಾಸಭಾ

Dec 05 2024, 12:32 AM IST

ಅಖಿಲ ಭಾರತ ವೀರಶೈವ ಮಹಾಸಭಾ ಕೇವಲ ಖಂಡ್ರೆ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕಷ್ಟೇ ಸೀಮಿತವಾಗಿದೆ, ಮಹಾಸಭಾದಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಯಾವುದೇ ಕೊಡುಗೆ ಇಲ್ಲವೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಗುರ ಹೇಳಿಕೆಯನ್ನು  ಶಂಭು ಎಸ್. ಉರೇಕೊಂಡಿ ಖಂಡಿಸಿದ್ದಾರೆ.

ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಪ್ರಮುಖ: ಡಾ.ಎಂ.ಸಿ. ಸುಧಾಕರ

Dec 04 2024, 12:35 AM IST
ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಹೇಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಭವ್ಯ ಸ್ವಾಗತ

Dec 04 2024, 12:32 AM IST
ಡಿ.20, 21, 22 ,ರಂದು ಅಖಿಲ ಭಾರತ ಸಾಹಿತ್ಯ ಸಮ್ಮೇಳನ 30 ವರ್ಷಗಳ ನಂತರ ಮಂಡ್ಯ ಜಿಲ್ಲೆಗೆ ಬಂದಿದೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ, ಜಾನಪದ, ಸಾಹಿತ್ಯ, ಕಲೆ, ಕೃಷಿಗೆ ಸಂಬಂಧಪಟ್ಟ ಗೋಷ್ಠಿಗಳು ನಡೆಯುವುದರಿಂದ ಇಡೀ ವಿಶ್ವ, ದೇಶ, ರಾಜ್ಯವೇ ನೋಡುವಂತಹ ಅದ್ಭುತ ಕಾರ್ಯಕ್ರಮ ಇದಾಗಲು ಒಗ್ಗಟ್ಟಿನಿಂದ ಒಳ್ಳೆಯ ಸಂದೇಶ ಕೊಡೋಣ.

ಆಸೀಸ್‌ ವಿರುದ್ಧ ಪಿಂಕ್‌ ಬಾಲ್‌ ಟೆಸ್ಟ್‌ಗೆ ಭಾರತ ಕಠಿಣ ಅಭ್ಯಾಸ

Dec 04 2024, 12:31 AM IST
ಅಡಿಲೇಡ್‌ ತಲುಪುತ್ತಿದ್ದಂತೆ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ. ನೆಟ್ಸ್‌ನಲ್ಲಿ 4 ಗಂಟೆಗಳ ಕಾಲ ಬೆವರಿಳಿಸಿದ ಆಟಗಾರರು. ಎಲ್ಲರಿಗಿಂತ ಹೆಚ್ಚು ಹೊತ್ತು ನೆಟ್ಸ್‌ನಲ್ಲಿ ಬ್ಯಾಟ್‌ ಮಾಡಿದ ನಾಯಕ ರೋಹಿತ್‌. ಆಸ್ಟ್ರೇಲಿಯಾ ವಿರುದ್ಧ 2ನೇ ಟೆಸ್ಟ್‌ ಪಂದ್ಯವನ್ನೂ ಗೆಲ್ಲುವ ಗುರಿ.

ಹಲವು ರಾಷ್ಟ್ರಗಳ ಜನ್ಮದಾತೆ ಭಾರತ ಮಾತೆ

Dec 04 2024, 12:30 AM IST
ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆ ಸಭೆಯಲ್ಲಿ ಬಸವ ಕೇಂದ್ರದ ಶ್ರೀ ಮರುಳಸಿದ್ದ ಸ್ವಾಮೀಜಿ ಮಾತನಾಡಿದರು.

ಭಾರತ ತಂಡದ ಆಟಗಾರ ಕೊಹ್ಲಿಯ ಅಟೋಗ್ರಾಫ್‌ ಕೊಡಿಸಲು ಆಸ್ಟ್ರೇಲಿಯಾ ಪ್ರಧಾನಿಗೆ ವೈದ್ಯ ಮನವಿ!

Dec 03 2024, 12:31 AM IST
ಇತ್ತೀಚೆಗಷ್ಟೇ ಕೊಹ್ಲಿ ಸೇರಿ ಭಾರತ ತಂಡದ ಆಟಗಾರರನ್ನು ಆಲ್ಬನೀಸ್‌ ಭೇಟಿಯಾಗಿ ಮಾತುಕತೆ ನಡೆಸಿದ್ದರು. ನನ್ನ ವೈಯಕ್ತಿಕ ವೈದ್ಯರು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ ಎಂದು ಅವರು ಹೇಳಿದ್ದಾರೆ.

ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಗೆದ್ದ ಭಾರತ: ಆರಂಭಿಕನ ಬದಲು 4ನೇ ಕ್ರಮಾಂಕದಲ್ಲಿ ರೋಹಿತ್‌ ಆಟ!

Dec 02 2024, 01:19 AM IST
ಪ್ರೈಮ್‌ ಮಿನಿಸ್ಟರ್ಸ್‌ ಇಲೆವೆನ್‌ ತಂಡದ ವಿರುದ್ಧ 6 ವಿಕೆಟ್‌ ಜಯಭೇರಿ. ಶನಿವಾರ ಮಳೆಯಿಂದಾಗಿ ದಿನದಾಟ ರದ್ದುಗೊಂಡಿತ್ತು. ಭಾನುವಾರವೂ ಮಳೆ ಅಡ್ಡಿಪಡಿಸಿದ ಕಾರಣ ತಲಾ 46 ಓವರ್ ಪಂದ್ಯ ನಡೆಸಲಾಯಿತು.

ಭಾರತ ಸಂವಿಧಾನ ಬದಲಿಸಲು ಸಾಧ್ಯವಿಲ್ಲ: ಶಾಂತನಗೌಡ

Dec 02 2024, 01:18 AM IST
ಭಾರತದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನಿಸದೇ, ಸಂವಿಧಾನ ರಚಿಸದೇ ಇದ್ದಿದ್ದರೆ ಸಾಮಾನ್ಯ ಜನತೆಯ ಜೀವನ ಇಂದು ಊಹಿಸಲು ಆಗದಷ್ಟು ದುಸ್ತರವಾಗುತ್ತಿತ್ತು. ಇಂತಹ ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟಿದ್ದಾರೆ.

ನಿರಂತರ ಧಾರಾಕಾರ ಮಳೆ : ಭಾರತ vs ಪ್ರೈಮ್‌ ಮಿನಿಸ್ಟರ್‌ XI ಮೊದಲ ದಿನದಾಟ ರದ್ದು

Dec 01 2024, 01:32 AM IST
ಸಂಜೆ ವೇಳೆ ಕೆಲಕಾಲ ಮಳೆ ನಿಂತರೂ, ಕೆಲ ಸಮಯದ ಬಳಿಕ ಮತ್ತೆ ಧಾರಾಕಾರ ಮಳೆ ಸುರಿಯಿತು. ಭಾನುವಾರ ಮಳೆ ನಿಂತರೆ ತಲಾ 50 ಓವರ್‌ ಪಂದ್ಯ.

ಉನ್ನತ ಸಾಧನೆಯ ಹಾದಿಯಲ್ಲಿ ಭಾರತ

Dec 01 2024, 01:31 AM IST
ಡಿವಿಎಸ್ ರಂಗಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರ 2024 ಕಾರ್ಯಕ್ರಮವನ್ನು ಡಾ.ಬಿ.ಜೆ.ಗಿರೀಶ್ ಉದ್ಘಾಟಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved