ಭಾರತ ಮುಂದುವರಿದ ರಾಷ್ಟ್ರಗಳ ಸಾಲಲ್ಲಿ ನಿಲ್ಲಲು ನಾಯಕರು ಕಾರಣ: ಶಾಸಕ ಕೆ.ಎಸ್.ಆನಂದ್
Aug 16 2025, 02:01 AM ISTಕಡೂರು, ಭಾರತ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಿ ಮುಂದುವರಿದ ರಾಷ್ಟ್ರಗಳ ಸಾಲಲ್ಲಿ ನಿಲ್ಲಲು ಹೋರಾಟಗಾರರ ಬಲಿದಾನ ಮತ್ತು ವಿವಿಧ ನಾಯಕರ ಆಡಳಿತ ಕಾರಣವಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.