ಪಾಕ್-ಬಾಂಗ್ಲಾ ಸೇರಿದ ಅಖಂಡ ಭಾರತ ನಮ್ಮ ಸಂಕಲ್ಪ: ಕೇಶವ ಬಂಗೇರ
Aug 13 2024, 12:50 AM ISTಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಭಾನುವಾರ ನಡೆದ ಅಖಂಡ ಭಾರತ ಸಂಕಲ್ಪ ದಿನದ ಬೃಜತ್ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ, ಭಾರತ, ಪಾಕಿಸ್ತಾನ, ಬಾಂಗ್ಲಾ ಸೇರಿದಂತೆ ಭಾರತದಲ್ಲಿ ಪುರಾತನ ಕಾಲದಲ್ಲಿ ಅಳವಡಿಕೆಯಾಗಿದ್ದ ಭಾಗಗಳು ಒಟ್ಟು ಸೇರಿ ಅಖಂಡ ಭಾರತ ನಿರ್ಮಾಣ ನಮ್ಮ ಸಂಕಲ್ಪ ಎಂದು ಹೇಳಿದ್ದಾರೆ.