ಕೇಂದ್ರದ ಬಜೆಟ್ ಭಾರತ ನಂ.1 ಆಗುವ ರೋಡ್ ಮ್ಯಾಪ್: ಕಿಶೋರ್ ಕುಮಾರ್
Jul 25 2024, 01:21 AM ISTಜನರಿಗೆ ನೀಡಿದ ಭರವಸೆ, ಚುನಾವಣಾ ಪ್ರಣಾಂಕ ಆಧಾರದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮ ಬಜೆಟ್ ಮಂಡಿಸಿದ್ದು, ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.