• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸೋಣ-ಕುಲಪತಿ ಟಿ.ಎಂ. ಭಾಸ್ಕರ್‌

Sep 28 2025, 02:00 AM IST
ಎಂಬತ್ತರ ದಶಕದಲ್ಲಿ ಹೆಚ್ಚು ಜನ ಮಲೇರಿಯಾ, ಡೆಂಘೀ ಜ್ವರ ಬಂದು ಸತ್ತ ಉದಾಹರಣೆಗಳಿವೆ. ಆದರೆ ಎಪ್ಪತ್ತರ ದಶಕದಲ್ಲಿ ಕ್ಷಯ ರೋಗ ಅತ್ಯಂತ ಹೆಚ್ಚಾಗಿತ್ತು. ಆಧುನಿಕ ಮಾಧ್ಯಮದಲ್ಲಿ ಕ್ಷಯ ರೋಗದ ಕುರಿತು ಸಾಕಷ್ಟು ಜಾಗೃತಿ ಮೂಡಿಸುವ ವರದಿಗಳು ಬಿತ್ತರವಾಗುತ್ತಿವೆ. ನಾವೆಲ್ಲ ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.

ಇಂದು ಭಾರತ vs ಪಾಕ್‌ ಹೈವೋಲ್ಟೇಜ್‌ ಫೈನಲ್‌!

Sep 28 2025, 02:00 AM IST
ಟೂರ್ನಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಫೈನಲ್‌ನಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಎದುರಿಸಲಿರುವ ಭಾರತ, ಕಳೆದ 2 ವಾರಗಳಲ್ಲಿ ಸಾಧಿಸಿರುವ 2 ಗೆಲುವುಗಳಂತೆಯೇ ಮತ್ತೊಂದು ಜಯ ಸಾಧಿಸಿ ಟೂರ್ನಿಯಲ್ಲಿ ಪಾಕ್‌ ವಿರುದ್ಧದ ತನ್ನೆಲ್ಲಾ ನಡೆಗಳನ್ನು ಸಮರ್ಥಿಸಿಕೊಳ್ಳಲು ಕಾತರಿಸುತ್ತಿದೆ.

ಆರೆಸ್ಸೆಸ್‌ ಪ್ರಾರ್ಥನೆ ಭಾರತ ಮಾತೆ ಮೇಲಿನ ಭಕ್ತಿಯ ಸಂಕೇತ : ಭಾಗವತ್‌

Sep 28 2025, 02:00 AM IST

‘ಆರ್‌ಎಸ್‌ಎಸ್‌ನ ನಮಸ್ತೇ ಸದಾ ವತ್ಸಲೆ ಪ್ರಾರ್ಥನೆಯು ಮಾತೃಭೂಮಿ ಹಾಗೂ ದೇವರ ಕುರಿತು ಸ್ವಯಂಸೇವಕರ ಸಾಮೂಹಿಕ ಸಂಕಲ್ಪ ಹಾಗೂ ಸಮರ್ಪಣಾಭಾವವಾಗಿದೆ’ ಎಂದು ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ನಾಶವಾದ ರನ್‌ವೇ ವಿಜಯದ ಸಂಕೇತವೇ ? : ಪಾಕ್‌ಗೆ ಭಾರತ ಟಾಂಗ್‌

Sep 28 2025, 02:00 AM IST
‘ಭಾರತ ಮೇನಲ್ಲಿ ನಡೆಸಿದ ಆಪರೇಷನ್‌ ಸಿಂದೂರವನ್ನು ಹಿಮ್ಮೆಟ್ಟಿಸಿ ನಾವೇ ಗೆದ್ದೆವು’ ಎಂದು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ್ದ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ಗೆ ತಿರುಗೇಟು ನೀಡಿರುವ ಭಾರತ, ‘ನಾಶವಾದ ರನ್‌ವೇಗಳು ವಿಜಯದಂತೆ ಕಾಣುತ್ತಿವೆಯೇ?’ ಎಂದು ಅಣಕಿಸಿದೆ.

ಏಷ್ಯಾಕಪ್‌: ಲಂಕಾ ಶಾಕ್‌ನಿಂದ ಭಾರತ ಪಾರು!

Sep 27 2025, 07:48 AM IST

ಅನೌಪಚಾರಿಕ ಎನಿಸಿದ್ದ ಭಾರತ ಹಾಗೂ ಶ್ರೀಲಂಕಾ ನಡುವಿನ ಏಷ್ಯಾಕಪ್‌ ಸೂಪರ್‌-4 ಪಂದ್ಯ ರೋಚಕವಾಗಿ ಅಂತ್ಯಗೊಂಡಿತು. ಇದೇ ಮೊದಲ ಬಾರಿಗೆ ಈ ಟೂರ್ನಿಯಲ್ಲಿ ಪಂದ್ಯವೊಂದು ದೊಡ್ಡ ಮೊತ್ತಕ್ಕೆ ಸಾಕ್ಷಿಯಾಯಿತು.  

ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಜಿಲ್ಲಾ ಕಾರ್ಯಾಗಾರ

Sep 27 2025, 12:02 AM IST
ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನ ಮತ್ತು ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಕಾರ್ಯಾಗಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಭಾರತ ಔಷಧೋದ್ಯಮಕ್ಕೆ ಟ್ರಂಪ್‌ ಔಷಧ ತೆರಿಗೆ ಬಿಸಿ?

Sep 27 2025, 12:00 AM IST
ಭಾರತದ ಔಷಧ ಕಂಪನಿಗಳಿಗೆ ಅಮೆರಿಕವೇ ಅತಿದೊಡ್ಡ ಮಾರುಕಟ್ಟೆ. ಹೀಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಔಷಧೋತ್ಪನ್ನಗಳ ಮೇಲೆ ಹೇರಿರುವ ಶೇ.100 ತೆರಿಗೆ ಬಿಸಿ ಭಾರತದ ಔಷಧೋದ್ಯಮಕ್ಕೂ ತಟ್ಟುವ ಸಾಧ್ಯತೆ ಇದೆ.

ಪಡಿಕ್ಕಲ್‌ ಇನ್‌, ಕರುಣ್‌ ಔಟ್‌ - ವಿಂಡೀಸ್‌ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ

Sep 26 2025, 11:56 AM IST

ವೆಸ್ಟ್‌ಇಂಡೀಸ್‌ ವಿರುದ್ಧ ಅ.2ರಿಂದ ತವರಿನಲ್ಲಿ ನಡೆಯಲಿರುವ 2 ಪಂದ್ಯಗಳ ಟೆಸ್ಟ್‌ ಸರಣಿಗೆ ಗುರುವಾರ ಭಾರತ ತಂಡ ಪ್ರಕಟಗೊಂಡಿತು.

ನಾಡಿದ್ದು ಭಾರತ vs ಪಾಕ್‌ ಫೈನಲ್‌

Sep 26 2025, 11:33 AM IST

ಏಷ್ಯಾಕಪ್‌ ಟಿ20 ಟೂರ್ನಿಯ ಫೈನಲ್‌ನಲ್ಲಿ ಭಾರತಕ್ಕೆ ಬದ್ಧವೈರಿ ಪಾಕಿಸ್ತಾನ ಎದುರಾಗಲಿದೆ. ಗುರುವಾರ ನಡೆದ ಸೂಪರ್‌-4 ಹಂತದ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 11 ರನ್‌ಗಳಿಂದ ಸೋಲಿಸಿದ ಪಾಕಿಸ್ತಾನ ಫೈನಲ್‌ ಪ್ರವೇಶಿಸಿತು.

ಯುಪಿಎಂಸಿ: ನಶಾ ಮುಕ್ತ ಯುವ ಫಾರ್‌ ವಿಕಸಿತ ಭಾರತ ಕಾರ್ಯಕ್ರಮ

Sep 25 2025, 01:02 AM IST
ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ‘ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ್’ ಅಂಗವಾಗಿ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗೆಗಿನ ಅರಿವು ಮೂಡಿಸುವ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved