ಇಂಧನ ಬೆಲೆ ಏರಿಕೆಗೆ ಗ್ರಾಹಕ ಅಖಿಲ ಭಾರತ ಪಂಚಾಯತ್ ಖಂಡನೆ
Jun 19 2024, 01:02 AM ISTಅಂತಾರಾಷ್ಟ್ರೀಯ ತೈಲ ಬೆಲೆ ಕಂಪನಿಗಳು ಪ್ರತಿ ದಿನ ಬೆಳಗ್ಗೆ 6ಕ್ಕೆ ಹೊಸ ಭಾರತೀಯ ತೈಲಬೆಲೆಗಳನ್ನು ಬಿಡುಗಡೆ ಮಾಡುತ್ತವೆ, ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ ಬೆಲೆ ಏರಿಸುವ ಮೂಲಕ ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.