ಸೌರ ವಿದ್ಯುತ್: ವಿಶ್ವದಲ್ಲೇ ಈಗ ಭಾರತ ನಂ.3
May 09 2024, 01:01 AM ISTಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರತ 2023ರಲ್ಲಿ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಂ.3 ಸ್ಥಾನಕ್ಕೆ ಏರಿದೆ. ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್ನ ವರದಿಯ ಪ್ರಕಾರ, ಭಾರತವು 2015 ರಲ್ಲಿ 9ನೇ ಶ್ರೇಯಾಂಕ ಪಡೆದಿತ್ತು. ಆದರೆ ಈಗ ಸರ್ಕಾರದ ಸತತ ಪ್ರಯತ್ನಗಳಿಂದ 3ನೇ ಸ್ಥಾನಕ್ಕೆ ಏರಿದೆ.