ಭವ್ಯ ಭಾರತ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಅಪಾರ: ನ್ಯಾ. ಕೇಶವಮೂರ್ತಿ
May 02 2024, 12:18 AM ISTಕಾರ್ಮಿಕರಿಲ್ಲದೆ ದೇಶವನ್ನು ಊಹಿಸಲು ಸಾಧ್ಯವೇ ಇಲ್ಲ, ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಮಿಕರು ಕಷ್ಟಪಟ್ಟು ದುಡಿಯುವುದರಿಂದ ಪ್ರತಿಯೊಂದು ದೇಶ,ರಾಜ್ಯಗಳು ಪ್ರಗತಿ ಕಾಣುತ್ತಿವೆ. ಕಾರ್ಮಿಕರ ಶ್ರಮ, ತ್ಯಾಗದ ಮೇಲೆಯೇ ದೇಶದ ಅಭಿವೃದ್ಧಿ ಅಡಗಿದೆ. ಕಾರ್ಮಿಕರು ಒಗ್ಗಟ್ಟಾಗಿ ಸಂಘಟಿತರಾದರೆ ಮಾತ್ರ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಸಾಧ್ಯ.