ಭಾರತ ವಿರುದ್ಧ ಯುದ್ಧ: ಬಿಲಾವಲ್ ಬೆದರಿಕೆ
Aug 13 2025, 02:31 AM IST: ಪಾಕ್ ಸೇನಾ ಮುಖ್ಯಸ್ಥ ಆಸೀಂ ಮುನೀರ್ ಅವರು ಭಾರತ ಹಾಗೂ ವಿಶ್ವದ ಮೇಲೆ ಅಣುದಾಳಿ ಬೆದರಿಕೆ ಹಾಕಿದ ನಂತರ ಪಾಕ್ ವಿಪಕ್ಷ ನೇತಾರ, ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಕೂಡ ಅದೇ ಮಾತು ಆಡಿದ್ದಾರೆ. ‘ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದನ್ನು ಮುಂದುವರಿಸಿದರೆ, ಪಾಕಿಸ್ತಾನಕ್ಕೆ ಯುದ್ಧವನ್ನು ಪರಿಗಣಿಸದೆ ಬೇರೆ ದಾರಿಯಿಲ್ಲ’ ಎಂದು ಅವರು ಎಚ್ಚರಿಸಿದ್ದಾರೆ.