ಮೋದಿ ವಿಕಸಿತ ಭಾರತ ನಿರ್ಮಾಣಕ್ಕೆ ಬಿಜೆಪಿ ಗೆಲ್ಲಿಸಿ
Apr 24 2024, 02:24 AM ISTಡಾ.ಸುಧಾಕರ್ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ತಂದುಕೊಟ್ಟರು, ಹೈಟೆಕ್ ಬಸ್ ನಿಲ್ದಾಣ, ಗ್ರಂಥಾಲಯ, 67 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ.