ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೃಹತ್ ಪ್ರಜಾಪ್ರಭುತ್ವ ದೇಶವಾಗಿ ಭಾರತ ಯಶಸ್ಸು: ಜಿಲ್ಲಾಧಿಕಾರಿ ವೆಂಕಟೇಶ್
Apr 15 2024, 01:17 AM IST
ಡಾ. ಬಿ.ಆರ್. ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನವೆಂಬ ಭದ್ರ ಬುನಾದಿಯಡಿ ಭಾರತ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಯಶಸ್ಸು ಕಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಭಾರತ ಜಗತ್ತಿನ 3ನೇ ಅತಿದೊಡ್ಡ ಶಕ್ತಿಯಾಗಲು ಮೋದಿ ಗ್ಯಾರಂಟಿ ಪ್ರಣಾಳಿಕೆ ಸಹಕಾರಿ: ಜೋಶಿ
Apr 15 2024, 01:15 AM IST
ಮೋದಿ ಹೊರಡಿಸಿರುವ ಪ್ರಣಾಳಿಕೆಯಲ್ಲಿ ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ರೈತರ ಸಶಕ್ತೀಕರಣ, ಬಡತನ ನಿರ್ಮೂಲನೆ ಸೇರಿದಂತೆ ಅನೇಕ ವಿಷಯಗಳ ಕುರಿತು ವಿವರಿಸಲಾಗಿದೆ.
ಆರ್ಥಿಕತೆಯಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ನವೀನ್ ಕುಮಾರ್ ಗುಳಗಣ್ಣನವರ್
Apr 14 2024, 01:57 AM IST
ಬಿಜೆಪಿ ಅವಧಿಯಲ್ಲಿ ಎಂದೂ ಕಾಣದಂತ ಅಭಿವೃದ್ಧಿ ಕಾರ್ಯ ಜರುಗಿವೆ. ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ಕುಮಾರ ಗುಳಗಣ್ಣನವರ ಹೇಳಿದ್ದಾರೆ.
ಬಲಿಷ್ಠ ಭಾರತ ನಿರ್ಮಾಣಕ್ಕೆ ಮತದಾನ ಹಕ್ಕು ಚಲಾಯಿಸಿ
Apr 14 2024, 01:50 AM IST
ಯುವಜನರು ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಬಲಿಷ್ಠ ಭಾರತ ಕಟ್ಟುವಲ್ಲಿ ತಮ್ಮ ಸುತ್ತಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕೆಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದರು.
ಭಾರತ ಹಾಕಿ ತಂಡದ ಇಬ್ಬರು ಮಾಜಿ ನಾಯಕರು ಚುನಾವಣಾ ಅಖಾಡಕ್ಕೆ
Apr 14 2024, 01:47 AM IST
ಹಾಕಿ ಇಂಡಿಯಾ ಅಧ್ಯಕ್ಷ, ಮಾಜಿ ರಾಜ್ಯಸಭಾ ಸಂಸದ ದಿಲೀಪ್ ಟಿರ್ಕಿ ಮತ್ತು ಮಾಜಿ ಭಾರತೀಯ ಹಾಕಿ ತಂಡ ನಾಯಕ ಪ್ರಬೋಧ್ ಟಿರ್ಕಿ ಚುನಾವಣಾ ಸ್ಪರ್ಧೆಗೆ ಇಳಿದಿದ್ದಾರೆ.
ನವ ಭಾರತ ನಿರ್ಮಾಣಕ್ಕೆ ಮತದಾನ ಸಂಜೀವಿನಿ
Apr 13 2024, 01:10 AM IST
ಪ್ರಜಾಪ್ರಭುತ್ವ ಬಲಿಷ್ಠಗೊಳ್ಳಲು ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸಬೇಕು. ಒಂದೊಂದು ಮತವು ಸದೃಢ ಭಾರತ ನಿರ್ಮಾಣಕ್ಕೆ ಸಂಜೀವಿನಿಯಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ ತಿಳಿಸಿದರು.
ಭಾರತ ಉದಯೋನ್ಮುಖ ಸೂಪರ್ಪವರ್ : ಮೋದಿ
Apr 13 2024, 01:06 AM IST
ಲೋಕಸಭೆ ಚುನಾವಣೆ ಆರಂಭವಾಗಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಖ್ಯಾತ ನ್ಯೂಸ್ವೀಕ್ ಮ್ಯಾಗಜಿನ್ಗೆ ಸಂದರ್ಶನವೊಂದನ್ನು ನೀಡಿದ್ದಾರೆ.
ಸುಭದ್ರ ಭಾರತ ಕಟ್ಟಲು ಬಿಜೆಪಿಗೆ ಮತ ನೀಡಿ
Apr 13 2024, 01:01 AM IST
ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ದೃಷ್ಟಿಯಿಂದ ಸಾಕಷ್ಟು ಹಿಂದುಳಿದಿದೆ. ಇಲ್ಲಿ ಶಾಶ್ವತವಾದ ನೀರಾವರಿ ಸೌಲಭ್ಯದ ಅವಶ್ಯಕತೆ ಇದೆ
ಓಪನ್ ಇನ್ಲೈನ್ ಹಾಕಿ: ಭಾರತ ತಂಡಕ್ಕೆ ಕೈಗಾದ ಆದಿತ್ಯ
Apr 12 2024, 01:05 AM IST
ಭಾರತ ತಂಡಕ್ಕೆ ರಾಜ್ಯದಿಂದ ನಾಲ್ಕು ಜನರು ಆಯ್ಕೆಯಾಗಿದ್ದು, ಇದರಲ್ಲಿ ಕಾರವಾರ ತಾಲೂಕಿನ ಕೈಗಾದ ಆದಿತ್ಯ ಕೂಡಾ ಒಬ್ಬರಾಗಿದ್ದಾರೆ.
ಭಾರತ ಬ್ರ್ಯಾಂಡ್ ಅಕ್ಕಿ ಮಾರಾಟಕ್ಕೆ ತಡೆ
Apr 12 2024, 01:04 AM IST
ಸಾರ್ವಜನಿಕರ ವಿರೋಧದ ಹಿನ್ನೆಲೆ ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜತೆ ಚುನಾವಣಾ ಅಧಿಕಾರಿಗಳು ಮಾತನಾಡಿ, ಭಾರತ ಬ್ರ್ಯಾಂಡ್ ಅಕ್ಕಿ- ಬೇಳೆ ಮಾರಾಟಕ್ಕೆ ಅನುವು ಮಾಡಿಕೊಟ್ಟರು.
< previous
1
...
70
71
72
73
74
75
76
77
78
...
111
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು