ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿಯಿಂದ ವಿಕಸಿತ ಭಾರತ: ಅನುರಾಗ್ ಸಿಂಗ್ ಠಾಕೂರ್
Mar 09 2024, 01:33 AM IST
ಮೋದಿ ಅವರು ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ, ಅಭಿವೃದ್ಧಿಪರ ಸರ್ಕಾರವನ್ನು ನೀಡಿದ್ದಾರೆ ಎಂದು ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಭಾರತ ಧಾರ್ಮಿಕತೆ, ಆಧ್ಯಾತ್ಮಿಕತೆಯ ತವರೂರಾಗಿದೆ-ಚಂದ್ರಕಲಾಜೀ
Mar 08 2024, 01:51 AM IST
ಶ್ರೇಷ್ಠ ಗುಣಗಳು ಪ್ರಾಪ್ತಿ ಆಗಬೇಕೆಂದರೆ ಅದು ಧ್ಯಾನದಿಂದ ಮಾತ್ರ ಸಾಧ್ಯ. ಬದುಕಿನಲ್ಲಿ ಮೌಲ್ಯಗಳು ಮುಖ್ಯವಾಗಿದೆ ಎಂದು ಕೂಡ್ಲಿಗಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಚಂದ್ರಕಲಾಜೀವರು ಹೇಳಿದರು.
ಭಾರತ-ಪಾಕಿಸ್ತಾನ ಶಾಂತಿ ಮಾತುಕತೆ ನಡೆಸಲಿ: ಅಮೆರಿಕ ಆಗ್ರಹ
Mar 08 2024, 01:50 AM IST
ಭಾರತ-ಪಾಕಿಸ್ತಾನ ಎರಡೂ ದೇಶಗಳ ನಡುವೆ ಶಾಂತಿ ನೆಲೆಸಬೇಕು ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು
Mar 08 2024, 01:50 AM IST
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
ದೇಸಿ ಕ್ರಿಕೆಟ್ನಲ್ಲಿ ಅಬ್ಬರಿಸಿದ್ದ ಕರ್ನಾಟಕದ ದೇವದತ್ಗೆ ಕೊನೆಗೂ ಭಾರತ ಟೆಸ್ಟ್ ಕ್ಯಾಪ್
Mar 08 2024, 01:48 AM IST
ಪಡಿಕ್ಕಲ್ ಕಳೆದೆರಡು ಪಂದ್ಯಗಳಲ್ಲೇ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ ರಜತ್ ಪಾಟೀದಾರ್ಗೆ ಅವಕಾಶ ನೀಡಲಾಗಿತ್ತು. ಅವರು ವಿಫಲರಾಗಿದ್ದರಿಂದ 5ನೇ ಟೆಸ್ಟ್ನಲ್ಲಿ ಪಡಿಕ್ಕಲ್ಗೆ ಮಣೆ ಹಾಕಲಾಗಿದೆ.
ಕಡಿಮೆ ದರಕ್ಕೆ ಭಾರತ್ ರೈಸ್ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ
Mar 08 2024, 01:47 AM IST
ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.
ಯುದ್ಧಕ್ಕೆ ಭಾರತ ಸದಾ ಸಿದ್ಧ: ರಾಜನಾಥ್ ಸಿಂಗ್
Mar 08 2024, 01:45 AM IST
ಚೀನಾ, ಪಾಕ್ಗೆ ರಾಜನಾಥ್ ಸಿಂಗ್ ಪರೋಕ್ಷ ಎಚ್ಚರಿಕೆ ನೀಡಿದ್ದು, ಭಾರತೀಯ ಸೇನೆ ಎಂತಹುದೇ ಪರಿಸ್ಥಿತಿಯಲ್ಲೂ ಯುದ್ಧ ಆರಂಭವಾದಲ್ಲಿ ತಿರುಗೇಟು ನೀಡಲು ಸದಾ ಕಾಲ ಸಿದ್ಧವಾಗಿದೆ ಎಂದು ಗುಡುಗಿದ್ದಾರೆ.
ಇಂದಿನಿಂದ ಭಾರತ vs ಇಂಗ್ಲೆಂಡ್ ಫೈನಲ್ ಟೆಸ್ಟ್
Mar 07 2024, 01:50 AM IST
ಸರಣಿಯಲ್ಲಿ 3-1ರಲ್ಲಿ ಮುನ್ನಡೆಯಲ್ಲಿರುವ ಟೀಂ ಇಂಡಿಯಾ ಮತ್ತೊಂದು ಜಯದ ತವಕದಲ್ಲಿದೆ. ಅತ್ತ ಇಂಗ್ಲೆಂಡ್ ಹ್ಯಾಟ್ರಿಕ್ ಸೋಲುಂಡಿದ್ದು, ಗೆಲುವಿನೊಂದಿಗೆ ಗುಡ್ಬೈ ಹೇಳುವ ನಿರೀಕ್ಷೆಯಲ್ಲಿದೆ. ರಜತ್ ಬದಲು ಕನ್ನಡಿಗ ದೇವದತ್ಗೆ ಈ ಪಂದ್ಯದಲ್ಲಿ ಅವಕಾಶ ಸಿಗುತ್ತದಯೋ ಕಾದು ನೋಡಬೇಕಿದೆ.
ಉಜ್ಜಯನಿ ಶ್ರೀಗಳಿಂದ ಭಾರತ್ ಅಕ್ಕಿ ಯೋಜನೆಗೆ ಚಾಲನೆ
Mar 07 2024, 01:49 AM IST
ಧಾನ ಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆ ಇದು. ಬಡ ಮತ್ತು ಮಧ್ಯಮ ವರ್ಗದವರಿಗೆ ಅತ್ಯಂತ ಕಡಿಮೆ ದರದಲ್ಲಿ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ಕೇವಲ 290 ರು.ಗಳಿಗೆ ನೀಡಲಾಗುತ್ತದೆ. ಒಂದು ಕೆಜಿ ಅಕ್ಕಿಗೆ 29 ರು. ಇದೆ. ಇದೇ ಅಕ್ಕಿ ಮಾರುಕಟ್ಟೆಯಲ್ಲಿ 60 ರು.ಗೆ ಮಾರಾಟವಾಗುತ್ತದೆ. ಬಡವರಿಗೆ ಅನುಕೂಲವಾಗಲು ಪ್ರಧಾನ ಮಂತ್ರಿಯವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
2028ಕ್ಕೆ ಭಾರತ 5 ಟ್ರಿಲಿಯನ್ ಆರ್ಥಿಕತೆ ದೇಶ
Mar 07 2024, 01:47 AM IST
2028ರ ವೇಳೆಗೆ 5 ಟ್ರಿಲಿಯನ್ ಆರ್ಥಿಕತೆಯನ್ನು ಭಾರತ ತಲುಪುವ ಮೂಲಕ ಚೀನಾದಿಂದ ಜಾಗತಿಕ ನಾಯಕತ್ವವನ್ನು ತನ್ನದಾಗಿಸಿಕೊಳ್ಳುವತ್ತ ದಾಪುಗಾಲಿಡುತ್ತಿದೆ. ಇಡೀ ಜಗತ್ತು ಭಾರತದತ್ತ ಭರವಸೆಯಿಂದ ನೋಡುತ್ತಿದೆ ಎಂದು ನಾಗಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ನಿರ್ದೇಶಕ ಪ್ರೊ.ಭೀಮರಾಯ ಮೇತ್ರಿ ಸಂತಸ ವ್ಯಕ್ತಪಡಿಸಿದರು.
< previous
1
...
76
77
78
79
80
81
82
83
84
...
111
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು