ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭಾರತ ಸಾಂಬಾರು ಬೆಳೆಗಳ ತವರೂರು: ಡಾ. ಎಸ್.ಎಸ್. ಅಂಗಡಿ
Mar 07 2024, 01:47 AM IST
ಜಿಲ್ಲೆಯಲ್ಲಿ ರೈತರು ಶುಂಠಿ, ಕರಿಬೇವು, ವಿಳ್ಯೆದೆಲೆ, ಹುಣಸೆ ಸಾಂಬಾರು ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಈ ಬೆಳೆಗಳಿಂದ ಉತ್ತಮ ಆದಾಯವನ್ನು ಪಡೆಯುತ್ತಿದ್ದಾರೆ.
ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ಗೆ ನಿಧಾನಗತಿಯ ಪಿಚ್?
Mar 06 2024, 02:24 AM IST
ಧರ್ಮಶಾಲಾದಲ್ಲಿ ನಾಳೆಯಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಆರಂಭವಾಗಲಿದ್ದು, ಪಿಚ್ ಮೊದಲೆರಡು ದಿನ ಬ್ಯಾಟರ್ಸ್ಗೆ ನೆರವು ನೀಡುತ್ತದಾ ಎಂದು ಕಾದುನೋಡಬೇಕಿದೆ.
ಭಾರತ ದೇಶವೇ ಅಲ್ಲ: ಡಿಎಂಕೆ ರಾಜಾ ಕೀಳ್ನುಡಿ
Mar 06 2024, 02:22 AM IST
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಕೀಳಾಗಿ ಮಾತನಾಡಿ ಸುಪ್ರೀಂಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಬೆನ್ನಲ್ಲೇ ಆ ಪಕ್ಷದ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಎ.ರಾಜಾ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ.
ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು: ಸಂಸದ
Mar 06 2024, 02:20 AM IST
ಕಲ್ಬುರ್ಗಿಯಲ್ಲಿ ರೈಲು ನಿರ್ವಹಣಾ ವ್ಯವಸ್ಥೆಗೆ ಎರಡನೇ ಪಿಟ್ ಲೈನ್ ನಿರ್ಮಾಣಗೊಳ್ಳುತ್ತಿರುವುದರಿಂದ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾಕ್ಟರ್ ಉಮೇಶ್ ಜಾಧವ್ ಹೇಳಿದರು.
ಭಾರತ ಸುರಕ್ಷಿತ, ಇಲ್ಲಿನ ಜನರು ಒಳ್ಳೆಯವರು: ಗ್ಯಾಂಗ್ರೇಪ್ ಸಂತ್ರಸ್ತೆ
Mar 06 2024, 02:19 AM IST
ಜಾರ್ಖಂಡ್ನಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯು ಕೆಲವರು ಮಾಡಿದ ತಪ್ಪಿಗೆ ಸಮಸ್ತ ಭಾರತೀಯರನ್ನು ದೂಷಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಮಾಲ್ಡೀವ್ಸ್ಗೆ ಭಾರತ ಸಡ್ಡು: ಸಮೀಪದಲ್ಲೇ ನೌಕಾನೆಲೆ!
Mar 05 2024, 01:35 AM IST
ಉಭಯ ದೇಶಗಳ ಸಂಬಂಧ ಹಳಸಿರುವಾಗಲೇ, ಮಾಲ್ಡೀವ್ಸ್ಗೆ ಸನಿಹದಲ್ಲೇ ನೌಕಾನೆಲೆಯೊಂದನ್ನು ಸ್ಥಾಪನೆ ಮಾಡುವ ಮೂಲಕ ದ್ವೀಪರಾಷ್ಟ್ರಕ್ಕೆ ಸಡ್ಡು ಹೊಡೆಯಲು ಭಾರತ ಮಂದಾಗಿದೆ.
ಭಾರತ ವಿಶ್ವಪ್ರಸಿದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ : ಸಿ.ಟಿ. ರವಿ
Mar 05 2024, 01:34 AM IST
ಭಾರತ ವಿಶ್ವ ಪ್ರಸಿದ್ಧ ತಾಣವಾಗಲು ವಿಶ್ಚಕರ್ಮರ ಕೊಡುಗೆ ಅಪಾರವಾದುದು. ವಿವಿಧ ಮಂದಿರಗಳಲ್ಲಿ ತನ್ನದೇ ಶೈಲಿಯ ಶಿಲ್ಪಕಲೆ ಮೂಲಕ ಇಡೀ ಪ್ರಪಂಚವನ್ನೇ ದೇಶದತ್ತ ನೋಡುವಂತೆ ಮಾಡಿರುವ ವಿಶ್ವಕರ್ಮರ ಸೇವೆ ಅನನ್ಯ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಮಕ್ಕಳಿಗೆ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ಭಾರತ ಮಾಡೋಣ: ಲಿಂಗದಾಳ
Mar 05 2024, 01:31 AM IST
೫ ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ತಪ್ಪದೇ ಹಾಕಿಸಿ. ಈ ಮೂಲಕ ಅಂಗವಿಕಲತೆ ತಡೆಗಟ್ಟೋಣ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ಎನ್. ಲಿಂಗದಾಳ ಹೇಳಿದರು.
ಪೋಲಿಯೋ ಮುಕ್ತ ಭಾರತ ನಮ್ಮ ಹೆಮ್ಮೆ
Mar 04 2024, 01:19 AM IST
ರಾಮನಗರ: ಭಾರತ ಪೋಲಿಯೊ ಮುಕ್ತವಾಗಿರುವುದು ತುಂಬಾ ಖುಷಿ ಮತ್ತು ಹೆಮ್ಮೆಯ ವಿಷಯವಾಗಿದೆ. ಆದುದರಿಂದ ಎಲ್ಲರೂ ತಪ್ಪದೇ ತಮ್ಮ 5 ವರ್ಷದ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಪೊಲಿಯೋ ಮುಕ್ತ ಭಾರತ ಕಾಯ್ದುಕೊಳ್ಳೋಣ: ದಿನೇಶ್ ಗುಂಡೂರಾವ್
Mar 04 2024, 01:18 AM IST
ಬೆಂಗಳೂರಿನಲ್ಲಿ ಪೋಲಿಯೋ ಲಸಿಕೆಗೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್ ವರು, ಪೋಲಿಯೋ ಮುಕ್ತ ಭಾರತವನ್ನು ಕಾಪಾಡಿಕೊಳ್ಳೋಣ ಎಂದಿದ್ದಾರೆ.
< previous
1
...
77
78
79
80
81
82
83
84
85
...
111
next >
More Trending News
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ