ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ
Mar 02 2024, 01:48 AM ISTಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ ಅದರಲ್ಲೂ ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿನಾಮ ಬೀರುತ್ತಿದೆ,