ಯುವ ಸಂಪತ್ತು ರಾಷ್ಟ್ರಸಂಪತ್ತಾದಾಗ ವಿಶ್ವಮಾನ್ಯ ಭಾರತ: ಡಾ. ಮೋಹನ ಆಳ್ವ
Feb 24 2024, 02:33 AM ISTಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಕಲಾವಿದರಿಂದ ನೃತ್ಯ ಸಿಂಚನ, ಸಪ್ತಸ್ವರ ಮೆಲೋಡಿಸ್ ವಾಮದಪದವು ಮತ್ತು ಕಟೀಲೇಶ್ವರೀ ಮೆಲೋಡಿಸ್ ಕೆಲ್ಲಪುತ್ತಿಗೆ ಇವರಿಂದ ಸಂಗೀತ ರಸಮಂಜರಿ ಹಾಗೂ ಮೋಕೆದ ಕಲಾವಿದೆರ್ ಜಾರ್ಕಳ ಮುಂಡ್ಲಿ ಇವರ ಸಾಮಾಜಿಕ ಹಾಸ್ಯಮಯ ನಾಟಕ ಅಜ್ಜಿಗ್ ರ್ಲಾ ಇಜ್ಜಿ ಪ್ರದರ್ಶನಗೊಂಡಿತು.