ವೈವಿಧ್ಯ ಜೀವನಶೈಲಿಯ ದೇಶ ಭಾರತ: ಪ್ರೊ.ಧನಂಜಯ್
Feb 14 2024, 02:17 AM ISTಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಭಾರತ ಸರ್ಕಾರ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ದೇಶದ ಆರ್ಥಿಕ ಸ್ಥಿತಿ, ಶೈಕ್ಷಣಿಕ ವ್ಯವಸ್ಥೆ, ಸಾಂಸ್ಕೃತಿಕ ವ್ಯವಸ್ಥೆ, ವ್ಯವಹಾರ, ವೈದ್ಯಕೀಯ ಸೌಲಭ್ಯ ಎಲ್ಲವೂ ಉತ್ತಮಗೊಳ್ಳುತ್ತದೆ ಎಂದು ಪ್ರೊ.ಧನಂಜಯ್ ಅಭಿಪ್ರಾಯಪಟ್ಟರು.