ಭಾರತ್ ಬ್ರಾಂಡ್ ಪಂಚ ಗ್ಯಾರಂಟಿಗೂ ಮಿಗಿಲಾದದ್ದು
Feb 09 2024, 01:46 AM ISTಕೇಂದ್ರ ಸರ್ಕಾರವು ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ವರ್ಗದವರಿಗೂ ಕಡಿಮೆ ದರದಲ್ಲಿ ಅಕ್ಕಿ ನೀಡುವ ಭಾರತ್ ಬ್ರಾಂಡ್ ಯೋಜನೆ ಜಾರಿಗೊಳಿಸಿದೆ. ಪ್ರತಿ ಕೆ.ಜಿ ಅಕ್ಕಿಯನ್ನು ಕೇವಲ 29 ರೂ. ದರದಲ್ಲಿ ಮಾರಲು ಭಾರತ್ ಬ್ರಾಂಡ್ ಯೋಜನೆ ಬಿಡುಗಡೆಗೊಳಿಸಿದೆ. ಬಡವರು, ಮಧ್ಯಮ ವರ್ಗದವರಿಗೆ ಮಾತ್ರವಲ್ಲದೆ, ಎಲ್ಲಾ ವರ್ಗದವರಿಗೂ ಅನುಕೂಲವಾಗಲಿದೆ