ಭಾರತ ಸರ್ವ ಜನಾಂಗದ ಶಾಂತಿಯ ತೋಟ-ಡಾ. ಕಾಶಪ್ಪನವರ
Feb 18 2025, 12:31 AM ISTಕಲಕೇರಿಯಂತಹ ಒಂದು ಗ್ರಾಮದಲ್ಲಿ ಜಾತಿ, ಮತ, ಪಂಥ ಎನ್ನದೆ ಹಿಂದೂ, ಮುಸ್ಲಿಂ ಎಲ್ಲರೂ ಒಟ್ಟಾಗಿ ಉರೂಸ್ ಆಚರಿಸುತ್ತಿರುವುದನ್ನು ನೋಡಿದರೆ ಭಾರತ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದನ್ನು ತೋರಿಸಿಕೊಡುತ್ತದೆ ಎಂದು ಹುನಗುಂದ ಶಾಸಕ ಹಾಗೂ ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ವಿಜಯಾನಂದ ಕಾಶಪ್ಪನವರ ಹೇಳಿದರು.