ಭಾರತ ನಿರ್ಮಾಣ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ
Feb 01 2024, 02:01 AM ISTನರೇಗಾ ಯೋಜನೆ ಯುವ ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸುತ್ತದೆ. ಅದೇ ರೀತಿಯಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಗೋದಾಮು ನಿರ್ಮಾಣ, ಶಾಲಾ ಅಡುಗೆ ಕೊಠಡಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳಾದ ಚರಂಡಿ, ಸಿಡಿ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿ ಅನುಷ್ಠಾನಿಸುವುದಕ್ಕೆ ಈ ಯೋಜನೆಯು ಬಹಳಷ್ಟು ಉಪಯುಕ್ತವಾಗಿದೆ.