ವಿಶ್ವದ ಬೃಹತ್ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಭಾರತ
Jan 26 2024, 01:51 AM ISTಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೆ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಮತದಾನ ಮಾಡಲು ಅಗತ್ಯ ಸೌಲಭ್ಯ ಒದಗಿಸಿದ್ದು, ಅದರಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯೂ ಸಹ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾದದ್ದು ಆ ಪ್ರಜೆಯ ಹಕ್ಕು ಮತ್ತು ಕರ್ತವ್ಯವಾಗಿರುತ್ತದೆ ಎಂದು ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಬಿ. ಜಯಂತ ಕುಮಾರ್ ತಿಳಿಸಿದರು.